BJP; 2ನೇ ದಿನವೂ ವಕ್ಫ್ ವಿರುದ್ಧ ಹೋರಾಟ

ರಾಯಚೂರಿನ‌ಲ್ಲಿ ವಿಜಯೇಂದ್ರ ನೇತೃತ್ವದಲ್ಲಿ "ನಮ್ಮ ಭೂಮಿ ನಮ್ಮ ಹಕ್ಕು' ಆಂದೋಲನ

Team Udayavani, Dec 6, 2024, 12:16 AM IST

1-vijji

ಹುಬ್ಬಳ್ಳಿ: ವಕ್ಫ್ ಅವಾಂತರದ ವಿರುದ್ಧ ಪ್ರತಿಭಟನೆ ಮುಂದುವರಿಸಿರುವ ಬಿಜೆಪಿ ನಾಯಕರು ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದ ತಂಡ ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಸಂಚರಿಸಿದರೆ, ಇನ್ನೊಂದೆಡೆ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಂಚರಿಸಿ ಜನರ ಅಹವಾಲು ಆಲಿಸಿತು.

ವಿಜಯೇಂದ್ರ ನೇತೃತ್ವದ ತಂಡ ಬೆಳಗ್ಗೆ ರಾಯಚೂರು ಜಿಲ್ಲೆಯ ಲಿಂಗಸಗೂರಿಗೆ ತೆರಳಿ “ನಮ್ಮ ಭೂಮಿ ನಮ್ಮ ಹಕ್ಕು’ ಆಂದೋಲದ ಬೃಹತ್‌ ಸಮಾವೇಶ ನಡೆಸಿತು. ಅಲ್ಲದೇ ಪಹಣಿಯಲ್ಲಿ ವಕ್ಫ್ ನಿಂದ ಸಂಕಷ್ಟಕ್ಕೊಳಾಗದ ರೈತ ನಾಗರಾಜ ಶೆಟ್ಟಿ ಮನೆಗೆ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು. ಬಳಿಕ ಯಾದಗಿರಿ ಜಿಲ್ಲೆ ಶಹಾಪುರಕ್ಕೆ ತೆರಳಿ ಅಲ್ಲಿಯೂ ಬೃಹತ್‌ ಸಮಾವೇಶ ನಡೆಸಿ ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು. ಮಾಜಿ ಸಚಿವರಾದ ಶ್ರೀರಾಮುಲು, ಜನಾರ್ದನ ರೆಡ್ಡಿ, ಶಾಸಕರಾದ ಮಾನಪ್ಪ ವಜ್ಜಲ್‌, ಭೈರತಿ ಬಸವರಾಜ ಸೇರಿದಂತೆ ಇತರರು ಸಾಥ್‌ ನೀಡಿದರು.

ಇನ್ನೊಂದೆಡೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದ ತಂಡ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್‌ನಿಂದ ಸಮಸ್ಯೆಗೆ ಒಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿತು. ಸಂತ್ರಸ್ತರ ಅಹವಾಲು ಆಲಿಸಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಅಭಯ ನೀಡಿತು.

ಹರಿಹರ ತಾಲೂಕಿನ ಭಾನುವಳ್ಳಿಗೆ ಭೇಟಿ ನೀಡಿ ಸಾರ್ವಜನಿಕ ರುದ್ರಭೂಮಿ ಈಗ ವಕ್ಫ್ ಆಸ್ತಿ ಆಗಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಯಿತು. ಅನಂತರ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮಸ್ಯಾತ್ಮಕ ಜಾಗಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಲಾಯಿತು. ಬಳಿಕ ಚಳ್ಳಕೆರೆ ನಗರದ ಖಬರ್‌ಸ್ಥಾನ ಹಾಗೂ ಗಾಂ ಧಿನಗರದ ಚರ್ಮದ ಮಂಡಿಗೆ ತೆರಳಿ ವಕ್ಫ್ ಬೋರ್ಡ್‌ನಿಂದ ಉದ್ಭವಿಸಿರುವ ಸಮಸ್ಯೆ ಬಗ್ಗೆ ಮಾಹಿತಿ ಪಡೆಯಲಾಯಿತು.

ಶಾಸಕ ಸುನಿಲ್‌ ಕುಮಾರ್‌, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಸಚಿವರಾದ ಬಿ.ಸಿ.ಪಾಟೀಲ್‌, ಎಸ್‌.ಎ. ರವೀಂದ್ರನಾಥ್‌, ವಿಧಾನ ಪರಿಷತ್‌ ಮಾಜಿ ಮುಖ್ಯ ಸಚೇತಕ ಡಾ| ಎ.ಎಚ್‌. ಶಿವಯೋಗಿಸ್ವಾಮಿ, ಶಾಸಕ ಎಂ. ಚಂದ್ರಪ್ಪ, ಮಾಜಿ ಶಾಸಕ ಎಸ್‌. ತಿಪ್ಪೇಸ್ವಾಮಿ, ಮೇಲ್ಮನೆ ಸದಸ್ಯ ಕೆ.ಎಸ್‌. ನವೀನ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.