Muzrai Department ಅರ್ಚಕರಿಗೆ 5 ಲಕ್ಷ ರೂ. ಜೀವವಿಮೆ, ಗೌರವಧನ ಹೆಚ್ಚಳಕ್ಕೆ ಮನವಿ
Team Udayavani, Dec 6, 2024, 6:29 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇವಾ ಲಯಗಳ ಅರ್ಚಕರು ಮತ್ತು ನೌಕರರಿಗೆ ಕನಿಷ್ಠ 5 ಲಕ್ಷ ರೂ. ಜೀವ ವಿಮೆ ನೀಡಬೇಕು. ಜತೆಗೆ ಗೌರವಧನ 10 ಸಾವಿರ ರೂ.ಗೆ ಹೆಚ್ಚಿಸುವಂತೆ ಕೋರಿ ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ, ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ ಸರಕಾರವನ್ನು ಆಗ್ರಹಿಸಿದೆ.
ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮತ್ತು ಒಕ್ಕೂಟದ ಅಧ್ಯಕ್ಷ ಪ್ರೊ| ಡಾ| ಕೆ.ಇ. ರಾಧಾಕೃಷ್ಣ ನೇತೃತ್ವದಲ್ಲಿ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ.
ದೇವಸ್ಥಾನದ ಒಳಾಂಗಣ ನೌಕರರನ್ನು 65 ವರ್ಷಕ್ಕೆ ನಿವೃತ್ತಿಗೊಳಿಸುವ ನಿಯಮ ರೂಪಿಸಿದ್ದು ಅದನ್ನು ರದ್ದುಪಡಿಸಬೇಕೆಂದು ಕೋರಿದ್ದಾರೆ. ಜತೆಗೆ “ಎ’ ಹಾಗೂ “ಬಿ’ ವರ್ಗದ ಮುಜರಾಯಿ ದೇವಾಲಯಗಳಿಗೆ ಪ್ರಾಧಿಕಾರ ರಚನೆಯಾಗಿದ್ದು ಮತ್ತಷ್ಟು ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.