Kumbhashi ಆನೆಗುಡ್ಡೆ ಶ್ರೀ ವಿನಾಯಕ ದೇಗುಲ:ಬ್ರಹ್ಮ ರಥೋತ್ಸವ
Team Udayavani, Dec 6, 2024, 12:40 AM IST
ತೆಕ್ಕಟ್ಟೆ: ಪುರಾಣ ಪ್ರಸಿದ್ಧ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ ಮತ್ತು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗವು ಡಿ.5ರಂದು ಸಂಭ್ರಮದಿಂದ ನಡೆಯಿತು.
ಮುಂಜಾನೆಯಿಂದಲೂ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಗೆಆಗಮಿಸಿದ್ದು, ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು 4 ಸಾವಿರಕ್ಕೂ ಅಧಿಕ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ ಎಂದು ದೇಗುಲದ ಮೂಲಗಳು ತಿಳಿಸಿವೆ.
ದೇಗುಲದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ , ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆನುವಂಶಿಕ ಧರ್ಮದರ್ಶಿ ಕೆ.ಪದ್ಮನಾಭ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ಆನುವಂಶಿಕ ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು ಹಾಗೂ ದೇವಳದ ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ ಮತ್ತು ಅರ್ಚಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
MUST WATCH
ಹೊಸ ಸೇರ್ಪಡೆ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.