MUDA ಅಕ್ರಮ: ಅಧಿಕಾರಿಗಳಿಂದ ಬೇನಾಮಿ ಹೆಸರಲ್ಲಿ ಆಸ್ತಿ, ಹೂಡಿಕೆ
ತನಿಖೆಗೆ ಆಗ್ರಹಿಸಿ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಅವರಿಂದ ದೂರು ಸಲ್ಲಿಕೆ
Team Udayavani, Dec 6, 2024, 6:00 AM IST
ಮೈಸೂರು: ಮುಡಾ ಅಕ್ರಮ ದಲ್ಲಿ ಹಣ ಮಾಡಿರುವ ಅಧಿಕಾರಿಗಳು ತಮ್ಮ ಕುಟುಂಬಸ್ಥರು ಹಾಗೂ ಸಂಬಂಧಿಕರ ಹೆಸರಿನಲ್ಲಿ ಮಾಡಿರುವ ಆಸ್ತಿ, ಕಂಪೆನಿಗಳಲ್ಲಿ ಹೂಡಿಕೆ ಕುರಿತು ತನಿಖೆ ಮಾಡುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಗುರುವಾರ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಡಾದ 50:50 ಅನುಪಾತದ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಮತ್ತೂಂದು ಮನವಿ ಪತ್ರ ಕೊಟ್ಟು, ತನಿಖೆಗೆ ಮನವಿ ಮಾಡಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಿವೇಶನ ಹಂಚಿಕೆಯಲ್ಲಿ ಸಾವಿರಾರು ಕೋಟಿ ರೂ.ಗಳ ಅಕ್ರಮ ವ್ಯವಹಾರ ನಡೆದಿದೆ. ಅಕ್ರಮ ಹಣವನ್ನು ಅಧಿಕಾರಿಗಳು ತಮ್ಮ ಕುಟುಂಬಸ್ಥರ, ಸಂಬಂಧಕರ ಹೆಸರಲ್ಲಿ, ಬೇರೆ ಬೇರೆ ಕಂಪನಿಗಳಲ್ಲಿ ಹೂಡಿರುವಂತಹ ಮಾಹಿತಿ ಬಂದಿತ್ತು. ಇದಕ್ಕೆ ಪೂರಕವಾಗಿ ನನಗೆ ಸಿಕ್ಕಿರುವ ದಾಖಲಾತಿ ಪ್ರಕಾರ ಮುಡಾದ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ತಮ್ಮ ಹೆಂಡತಿ ರಶ್ಮಿ ಅವರನ್ನು ಸುಮಾರು ನಾಲ್ಕು ಸಂಸ್ಥೆಗಳಲ್ಲಿ ನಿರ್ದೇಶಕಿಯನ್ನಾಗಿ (ಪಾಲುದಾರರು) ಮಾಡಿ ಅದರಲ್ಲಿ ಹಣ ಹೂಡಿರುವುದು ಕಂಡುಬಂದಿದೆ. ನಾಲ್ಕು ಕಂಪೆನಿಗಳಿಗೆ ಆಕೆ ನಿರ್ದೇಶಕಿಯಾಗಿ¨ªಾರೆ. ಅದರಲ್ಲಿ ಹಣ ಹೂಡಿರುವುದು ಕಂಡುಬಂದಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.