ನಿಗಮಗಳಿಗೆ ಹಣ ಕೊಡಿ, ಇಲ್ಲವೇ ಮುಚ್ಚಿಬಿಡಿ: ರಘು ಕೌಟಿಲ್ಯ
Team Udayavani, Dec 6, 2024, 12:59 AM IST
ಬೆಂಗಳೂರು: “ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ, ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ’ ಎಂಬ ಘೋಷಣೆಗಳೊಂದಿಗೆ ಡಿ. 12ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾವು ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು ಮೋರ್ಚಾ ಅಧ್ಯಕ್ಷ ರಘು ಕೌಟಿಲ್ಯ ಸುದ್ದಿಗಾರರಿಗೆ ತಿಳಿಸಿದರು.
ಹಿಂದುಳಿದ ವರ್ಗಗಳು ತಾವು ಪಡೆಯುತ್ತಿದ್ದ ಆರ್ಥಿಕ ನೆರವಿನಿಂದ ವಂಚಿತವಾಗುತ್ತಿವೆ. ಅರಿವು ಯೋಜನೆಗಳ ಮೂಲಕ ವಿದ್ಯಾರ್ಥಿಗಳಿಗೆ ಸಿಗುವಂತ ಆರ್ಥಿಕ ನೆರವು ಕೂಡ ಸಿಗುತ್ತಿಲ್ಲ. ಸಣ್ಣ ಹಿಡುವಳಿದಾರರಿಗೆ ಸಿಗುವಂತಹ ಗಂಗಾ ಕಲ್ಯಾಣ ಯೋಜನೆ ಸಂಪೂರ್ಣ ನಿಂತುಹೋಗಿದೆ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಧ್ವನಿಯಾಗಿ, ಬಿಜೆಪಿ ಸಿದ್ಧಾಂತದ ಅನುಸಾರವಾಗಿ ಜನರ ಧ್ವನಿಯಾಗಿ ಹೋರಾಟ ಮಾಡುವ ನಿರ್ಣಯ ಅಂಗೀಕರಿಸಿದ್ದೇವೆ. ರಾಜ್ಯಾದ್ಯಂತ ಹಿಂದುಳಿದ ವರ್ಗದ ಆರ್ಥಿಕ, ಔದ್ಯೋಗಿಕ, ಅವರ ಕೃಷಿ ಚಟುವಟಿಕೆಗೆ ಸಂಬಂಧಪಟ್ಟಂತಹ ಮತ್ತು ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಅನುದಾನವನ್ನು ಈ ಸರಕಾರ ಸ್ಥಗಿತ ಮಾಡಿದೆ ಎಂದು ಆಕ್ಷೇಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.