Lokasabha Session: ವಿದೇಶಿ ಶಕ್ತಿ ಜತೆ ರಾಹುಲ್‌ ನಂಟು ಬಿಜೆಪಿ ಆರೋಪ: ಕಾಂಗ್ರೆಸ್‌ ವ್ಯಗ್ರ

ಸಂಸದ ದುಬೆ ಆರೋಪದ ಬಳಿಕ ಲೋಕಸಭೆಯಲ್ಲಿ ಭಾರೀ ಕೋಲಾಹಲ

Team Udayavani, Dec 6, 2024, 3:44 AM IST

Rahul-Parliment

ಹೊಸದಿಲ್ಲಿ: ವಿಪಕ್ಷ ನಾಯಕ ರಾಹುಲ್‌ ಗಾಂಧಿಗೆ ಅಮೆರಿಕ ಮೂಲದ ಶತಕೋಟ್ಯಧೀಶರೊಬ್ಬರ ಜತೆ ಬಿಜೆಪಿ ನಂಟು ಕಲ್ಪಿಸಿದ ಹಿನ್ನೆಲೆಯಲ್ಲಿ ಗುರುವಾರ ಲೋಕಸಭೆ 2 ಬಾರಿ ಮುಂದೂಡಿಕೆಯಾಯಿತು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಬಿಜೆಪಿಯ ನಿಶಿಕಾಂತ್‌ ದುಬೆ, ಶತಕೋಟ್ಯಧೀಶ ಜಾರ್ಜ್‌ ಸೋರೋಸ್‌ ನಂಟು ಹೊಂದಿರುವ ಒಸಿಸಿಆರ್‌ಪಿ (ಸಂಘ­ಟಿತ ಅಪರಾಧ ಮತ್ತು ಭ್ರಷ್ಟಾಚಾರ ರಿಪೋರ್ಟಿಂಗ್‌ ಪ್ರಾಜೆಕ್ಟ್) ಪ್ರಕಟಿಸಿದ ವರದಿ ಆಧಾರದ ಮೇಲೆ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಕಲಾಪವನ್ನು ಹಾಳು ಮಾಡುತ್ತಿವೆ ಎಂದು ಆರೋಪಿಸಿದರು. ದುಬೆ ಅವರ ಈ ಮಾತಿಗೆ ಕಾಂಗ್ರೆಸ್‌ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು.

ರಾಹುಲ್‌ ದೇಶದ್ರೋಹಿ- ಬಿಜೆಪಿ:
ಭಾರತವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ತನಿಖಾ ಮಾಧ್ಯಮ ಸಂಸ್ಥೆಗಳು ಸೇರಿದಂತೆ ವಿದೇಶಿ ಶಕ್ತಿಗಳ ಜತೆ ರಾಹುಲ್‌ ಗಾಂಧಿ ನಂಟು ಹೊಂದಿದ್ದಾರೆ. ಅವರೊಬ್ಬ ದೇಶದ್ರೋಹಿ ಎಂದು ಬಿಜೆಪಿ ನಾಯಕ ಸಂಭಿತ್‌ ಪಾತ್ರಾ ಆರೋಪಿಸಿದ್ದಾರೆ. ಜಾರ್ಜ್‌ ಸೋರೋಸ್‌-ಒಸಿಸಿಆರ್‌ಪಿ- ರಾಹುಲ್‌ ಗಾಂಧಿ- ಇದೊಂದು ಅಪಾಯಕಾರಿ ತ್ರಿಕೋನ ನಂಟು ಎಂದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.