Failure: ಭಾರತ ಜತೆಗಿನ ಬಾಂಧವ್ಯ ಸುಧಾರಿಸಲು ಕೆನಡಾ ಪ್ರಧಾನಿ ವಿಫಲ: ಸಮೀಕ್ಷೆ
Team Udayavani, Dec 6, 2024, 4:13 AM IST
ಟೊರಾಂಟೊ: ಭಾರತದ ಜತೆಗಿನ ಬಾಂಧವ್ಯ ವಿಚಾರಗಳನ್ನು ನಿಭಾಯಿಸುವಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡೋ ವಿಫಲರಾಗಿದ್ದಾರೆ ಎಂದು ಆ ದೇಶದ ಶೇ.39 ಮಂದಿ ಅಭಿಪ್ರಾಯಪಟ್ಟಿದ್ದಾರೆ.
ಏಷ್ಯಾ-ಪೆಸಿಫಿಕ್ ಫೌಂಡೇಶನ್ ಆಫ್ ಕೆನಡಾ ಮತ್ತು ಎನ್‌ಜಿಒ ಜತೆಯಾಗಿ ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಗಿದೆ. ಶೇ.32 ಮಂದಿ ಕೆನಡಾ ಸರಕಾರ ಭಾರತದ ಜತೆಗೆ ಹೊಂದಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಅಂಶಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.
ಇಷ್ಟು ಮಾತ್ರವಲ್ಲ ಟ್ರಾಡೋ ಅವಧಿಯಲ್ಲಿ ಕೆನಡಾ-ಭಾರತದ ಸಂಬಂಧ ಏನೂ ವೃದ್ಧಿಯಾಗಿಲ್ಲ ಎಂದು ಶೇ.39 ಮಂದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅಧಿಕಾರದ ಅವಧಿಯಲ್ಲಿ 2 ದೇಶಗಳ ನಡುವೆ ಉತ್ತಮ ಬಾಂಧವ್ಯ ಸಾಧಿಸಲು ಅವಕಾಶ ಅದೆ ಎಂದು ಶೇ.34 ಮಂದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.