Daily Horoscope: ಆಭರಣ ವ್ಯಾಪಾರಿಗಳಿಗೆ ಲಾಭ, ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ


Team Udayavani, Dec 6, 2024, 7:20 AM IST

1-horoscope

ಮೇಷ: ನಿಗದಿತ ಕಾರ್ಯಗಳನ್ನು ಮುಗಿಸುವ ಆತುರ. ಉದ್ಯಮಿಗಳಿಗೆ ಆದಾಯದ ಪ್ರಮಾಣ ಹೆಚ್ಚಳ. ವ್ಯವಹಾರ ವಿಸ್ತರಣೆಯಿಂದ ಅನುಕೂಲ. ಶೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.

ವೃಷಭ: ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ಅನುಕೂಲ. ಸರಕಾರಿ ಅಧಿಕಾರಿಗಳಿಗೆ ಶತ್ರುಪೀಡೆ. ವ್ಯವಹಾರಾರ್ಥ ಸಣ್ಣ ಪ್ರಯಾಣದ ಸಾಧ್ಯತೆ. ವೈದ್ಯರ ಭೇಟಿಯಿಂದ ಸಮಾಧಾನ. ಸಂಸಾರದಲ್ಲಿ ಸಾಮರಸ್ಯವೃದ್ಧಿ.

ಮಿಥುನ: ಉದ್ಯೋಗಸ್ಥರಿಗೆ ಸಾರ್ಥಕತೆಯ ಅನುಭವ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಕೃಷಿ ಆಧಾರಿತ ಉದ್ಯಮಗಳಿಗೆ ಶುಭ. ಕಮಿಶನ್‌ ಏಜೆಂಟರಿಗೆ, ಲೈನ್‌ ಸೇಲ್ಸ್ ಮಾಡುವವರಿಗೆ ಲಾಭ. ದಾಂಪತ್ಯದಲ್ಲಿ ಸಾಮರಸ್ಯ ವೃದ್ಧಿ.

ಕರ್ಕಾಟಕ: ಹೊಸ ವಿಭಾಗದ ನಿರ್ವಹಣೆ ಯಲ್ಲಿ ತೃಪ್ತಿ. ಮಾಲಕರು ಮತ್ತು ನೌಕರರ ನಡುವೆ ಸಹಕಾರ. ಆಭರಣ ವ್ಯಾಪಾರಿಗಳಿಗೆ ಲಾಭ. ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ. ವ್ಯವಹಾರದ ಸಂಬಂಧ ಪ್ರಯಾಣಕ್ಕೆ ವಿಘ್ನ.

ಸಿಂಹ: ಎಲ್ಲ ವಿಭಾಗಗಳಲ್ಲೂ ಯಶಸ್ಸು ಪ್ರಾಪ್ತಿ. ನೌಕರ ವರ್ಗಕ್ಕೆ ಸಮಾಧಾನದ ಭಾವ. ಸ್ವೋದ್ಯೋಗಿ ಮಹಿಳೆಯರಿಗೆ ಸಂಪೂರ್ಣ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಹತ್ತಿರದ ದೇವಿ ಆಲಯಕ್ಕೆ ಭೇಟಿ.

ಕನ್ಯಾ: ಕಾರ್ಯಗಳು ಯೋಜನೆಯಂತೆ ಸಕಾಲದಲ್ಲಿ ಮುಕ್ತಾಯ. ಉದ್ಯೋಗದಲ್ಲಿ ನಿಯತ್ತಿನ ದುಡಿಮೆಗೆ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಕುಟುಂಬ ವಿವಾದಕ್ಕೆ ಸೌಹಾರ್ದಯುತ ಅಂತ್ಯ.

ತುಲಾ: ಅನಾಯಾಸವಾಗಿ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮ ಘಟಕಗಳಿಗೆ ಶುಭದಿನ. ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ. ಹಿರಿಯರ, ಮಹಿಳೆಯರ, ಮಕ್ಕಳ ಆರೋಗ್ಯ ಉತ್ತಮ.

ವೃಶ್ಚಿಕ: ನೀವೇ ಹೆಚ್ಚು ಭಾಗ್ಯವಂತರೆಂಬ ಸಮಾಧಾನವಿರಲಿ. ವೈಯಕ್ತಿಕ ಬದುಕಿನಲ್ಲಿ ಸಂಪೂರ್ಣ ಸಂತೃಪ್ತಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು. ಅತಿಥಿ ಸತ್ಕಾರದಿಂದ ಆನಂದ. ಹಿರಿಯರ, ಮಕ್ಕಳ ಆರೋಗ್ಯ ಉತ್ತಮ.

ಧನು: ನಿಯೋಜಿತ ಕಾರ್ಯಗಳು ತಡೆಯಿಲ್ಲದೆ ಮುಂದುವರಿಕೆ. ಕೃಷಿ ಕ್ಷೇತ್ರ ದಲ್ಲಿ ಸಾಧಾರಣ ಲಾಭ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಯಥೇಚ್ಛ ಆದಾಯ ಉತ್ತರದಲ್ಲಿರುವ ಆಪ್ತಮಿತ್ರನಿಂದ ವಿಶೇಷ ಸಮಾಚಾರ.

ಮಕರ: ಉದ್ಯೋಗ ಸ್ಥಾನದಲ್ಲಿ ತರಾತುರಿ. ವಸ್ತ್ರ, ಆಭರಣ, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ವಿದ್ಯುತ್‌ ಸಾಧನಗಳ ದುರಸ್ತಿಯವರಿಗೆ ಒಳ್ಳೆಯ ಆದಾಯ.ಅರ್ಹರಿಗೆ ಸಹಾಯ ಮಾಡುವ ಅವಕಾಶ. ಆಧ್ಯಾತ್ಮಿಕ ಸಾಧನೆಗೆ ಪದೇಪದೆ ವಿಘ್ನ.

ಕುಂಭ: ಉದ್ಯಮದ ಉತ್ಪನ್ನಗಳಿಗೆ ಎಲ್ಲೆಡೆ ಗಳಿಂದ ಬೇಡಿಕೆ. ಶೀಘ್ರ ಕಾರ್ಯ ಮುಗಿಸಲು ಅನುಕೂಲದ ವಾತಾವರಣ. ಯಂತ್ರೋಪಕರಣ ಮತ್ತು ವಾಹನ ಬಿಡಿಭಾಗಗಳ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಹಿರಿಯ ನಾಗರಿಕರಿಗೆ ಅನುಕೂಲದ ದಿನ. ನೆಮ್ಮದಿಯ ದಿನ.

ಮೀನ: ದೈವಾನುಗ್ರಹದಿಂದ ಎಲ್ಲ ಕಾರ್ಯಗಳು ಮುಕ್ತಾಯದ ಹಂತಕ್ಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಮಯಕ್ಕೆ ಸರಿಯಾದ ಸೇವೆಯಿಂದ ಗ್ರಾಹಕರಿಗೆ ಹರ್ಷ. ಪೂರಕ ವೃತ್ತಿಯಲ್ಲಿ ಸಂತೃಪ್ತಿಯ ಅನುಭವ.

ಟಾಪ್ ನ್ಯೂಸ್

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.