ರೈತನ ಆತ್ಮಹತ್ಯೆ ಬಗ್ಗೆ ಸಂಸದ ತೇಜಸ್ವಿ ಪೋಸ್ಟ್‌ ವಿವಾದ: ತೀರ್ಪು ಕಾಯ್ದಿರಿಸಿದ ಕೋರ್ಟ್‌

ಕೇಸ್‌ ರದ್ದತಿಗೆ ಸಂಸದ ಕೋರಿದ್ದ ಅರ್ಜಿಯ ವಿಚಾರಣೆ ಪೂರ್ಣ

Team Udayavani, Dec 6, 2024, 3:39 PM IST

14-hc

ಬೆಂಗಳೂರು: ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪ ಹೊರಿಸಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್‌ ರದ್ದು ಗೊಳಿಸು ವಂತೆ ಸಂಸದ ತೇಜಸ್ವಿ ಸೂರ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಹಾವೇರಿ ಸೆನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್‌ ರದ್ದುಪಡಿಸಬೇಕು ಎಂದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ತೇಜಸ್ವಿ ಸೂರ್ಯ ಪರ ವಾದಿಸಿದ ವಕೀಲರು, ಅರ್ಜಿದಾರರು ರೈತ ರುದ್ರಪ್ಪರವರ ಕುಟುಂಬಸ್ಥರ ಹೇಳಿಕೆ ಆಧರಿಸಿ ಟ್ವೀಟ್‌ ಮಾಡಿದ್ದಾರೆ. ಆದರೆ, ಜಿಲ್ಲಾ ಪೊಲೀಸರಿಂದ ಸ್ಪಷ್ಟನೆ ಸಿಗುತ್ತಿದ್ದಂತೆಯೇ ಟ್ವೀಟ್‌ ಡಿಲೀಟ್‌ ಮಾಡಲಾಗಿದೆ. ಆದರೂ ಪೊಲೀಸರು ಸ್ವಯಂ ಪ್ರೇರಿತವಾಗಿ ದುರುದ್ದೇಶದಿಂದ ದೂರು ದಾಖಲಿಸಿರುವುದು ಒಪ್ಪುವಂತದಲ್ಲ. ಮೇಲ್ನೋಟಕ್ಕೆ ಇದು ಭಾರತೀಯ ನಾಗರಿಕ ಸಂಹಿತೆ-2023ರ (ಬಿಎನ್‌ಎಸ್‌) ಕಲಂ 353 (2) ಅಡಿ ಅಪರಾಧ ಆಗುವುದಿಲ್ಲ ಎಂದರು.

ಅರ್ಜಿದಾರರು ಜವಾಬ್ದಾರಿಯುತ ಸಂಸದರಾಗಿದ್ದು, ಯಾವುದೇ ಸಮುದಾಯಗಳ ಮಧ್ಯೆ ದ್ವೇಷ ಬಿತ್ತುವ ಕೆಲಸ ಮಾಡಿಲ್ಲ. ಆದ್ದರಿಂದ ಎಫ್ ಐಆರ್‌ ರದ್ದುಗೊಳಿಸಬೇಕು. ಎಂದು ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರದ ಪರ ವಕೀಲರು, ವಿರೋಧ ಪಕ್ಷವೂ ರಾಜಕೀಯ ನೆಲೆಯಲ್ಲಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದೆ ಎಂದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇದು ತುಂಬಾ ಬೇಸರದ ಸನ್ನಿವೇಶ. ಒಂದು ಜೀವ ಕಳೆದುಹೋಯಿತು. ರೈತನ ಮಗ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ ನೀವೆಲ್ಲರೂ ಅದರಲ್ಲಿ ರಾಜಕೀಯ ಮಾಡುತ್ತಿದ್ದೀರಲ್ಲ ಎಂದು ಆಸಮಾಧಾನ ವ್ಯಕ್ತಪಡಿಸಿತು. ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸುವುದಾಗಿ ಪ್ರಕಟಿಸಿತು.

ಟಾಪ್ ನ್ಯೂಸ್

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.