MP; ಪಿಯುಸಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಕಾಲೇಜಿನಲ್ಲೇ ಪ್ರಾಂಶುಪಾಲ ಮೃ*ತ್ಯು

Team Udayavani, Dec 6, 2024, 5:14 PM IST

firing

ಛತ್ತರ್‌ಪುರ(ಮಧ್ಯಪ್ರದೇಶ): ಜಿಲ್ಲೆಯಲ್ಲಿ ಶುಕ್ರವಾರ(ಡಿ6) ಮಧ್ಯಾಹ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಕಾಲೇಜಿನ ಪ್ರಾಂಶುಪಾಲರನ್ನು ಗುಂಡಿಕ್ಕಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಾಹ್ನ 1:30ರ ಸುಮಾರಿಗೆ ಶಾಲೆಯ ಶೌಚಾಲಯದ ಪ್ರವೇಶ ದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ ಅದೇ ಸಂಸ್ಥೆಯ ವಿದ್ಯಾರ್ಥಿಯಾಗಿರುವ ಆರೋಪಿ ಶೂಟರ್ ಮತ್ತು ಆತನ ಸಹಚರರು ಮೃತ ಪ್ರಾಂಶುಪಾಲರ ಸ್ಕೂಟರ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಪ್ರಾಂಶುಪಾಲರಾಗಿದ್ದ ಧಮೋರಾ ಸರಕಾರಿ ಪ್ರೌಢಶಾಲೆಯ ಶೌಚಾಲಯಕ್ಕೆ ಆಗಮಿಸಿದ್ದ ವೇಳೆ ಎಸ್.ಕೆ.ಸಕ್ಸೇನಾ (55) ಅವರ ಹಣೆಗೆ ಗುರಿಯಾಗಿಸಿ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ. ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪ್ರಭಾರಿ ಜಿಲ್ಲಾ ಶಿಕ್ಷಣಾಧಿಕಾರಿ ಆರ್.ಪಿ.ಪ್ರಜಾಪತಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.