Karnataka: ಇಂದು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ: ಆಂತರಿಕ ಬೇಗುದಿ ಶಮನವೇ, ಉಲ್ಬಣವೇ?

Team Udayavani, Dec 7, 2024, 7:10 AM IST

Karnataka: ಇಂದು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ: ಆಂತರಿಕ ಬೇಗುದಿ ಶಮನವೇ, ಉಲ್ಬಣವೇ?

ಬೆಂಗಳೂರು: ರಾಜ್ಯ ಬಿಜೆಪಿಯ ಸಂಘಟನ ಪರ್ವ ಹಾಗೂ ಕೋರ್‌ ಕಮಿಟಿ ಸಭೆ ನಡೆಸುವ ಸಲು ವಾಗಿ ಉಸ್ತುವಾರಿ ರಾಧಾ ಮೋಹನ್‌ ಅಗರ್‌ವಾಲ್‌ ಶುಕ್ರವಾರ ರಾತ್ರಿ ಬೆಂಗ ಳೂರಿಗೆ ಬಂದಿದ್ದು, ಶನಿವಾರ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ಗಳು ನಡೆಯಲಿವೆ. ಕೋರ್‌ ಕಮಿಟಿ ಸಭೆಯ ವೇಳೆ ಪಕ್ಷದ ಆಂತರಿಕ ಬೇಗುದಿಯ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ.

ಶುಕ್ರವಾರ ಬಂದಿಳಿದ ಅಗರ್‌ವಾಲ್‌ ಅವ ರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್‌ ಬರ ಮಾಡಿ ಕೊಂಡರು. ನಗರದ ಕುಮಾರ ಕೃಪಾ ಅತಿಥಿಗೃಹಕ್ಕೆ ಅಗರ್‌ವಾಲ್‌ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಹೂಗುತ್ಛ ನೀಡಿ, ಜೈಕಾರ ಕೂಗಿದರು. ಬಳಿಕ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ಹಲವು ನಾಯಕರು ಭೇಟಿಯಾದರು.

ಅವಲೋಕನಶನಿವಾರ ಬೆಳಗ್ಗೆ 10.30ಕ್ಕೆ ಪಕ್ಷದ ಕಚೇರಿಯಲ್ಲಿ ಸಂಘಟನ ಪರ್ವದ ಅವಲೋಕನ ನಡೆಯಲಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ, ಸದಸ್ಯತ್ವ ನೋಂದಣಿ ಅಭಿಯಾನದ ಸಂಚಾ ಲಕರಾದ ನಂದೀಶ್‌ ರೆಡ್ಡಿ, ಎನ್‌. ರವಿ ಕುಮಾರ್‌, ಗಣೇಶ್‌ ಕಾರ್ಣಿಕ್‌ ಅವರು ರಾಧಾಮೋಹನ್‌ ಅವರ ಸಮ್ಮುಖದಲ್ಲಿ ಸದಸ್ಯತ್ವ ನೋಂದಣಿ ಬಗ್ಗೆ ವಿವರಣೆ ನೀಡಲಿದ್ದಾರೆ.

ಅಪರಾಹ್ನ ಕೋರ್‌ ಕಮಿಟಿ ಸಭೆ
ಅಪರಾಹ್ನ 3 ಗಂಟೆಗೆ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಮೂರು ಉಪಚುನಾವಣೆಗಳ ಸೋಲಿನ ಬಗ್ಗೆ ಪರಾಮರ್ಶೆ ನಡೆಯಲಿದೆ.

ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆ ಹಾಗೂ ಜೆಡಿಎಸ್‌ ಜತೆಗಿನ ಬಾಂಧವ್ಯ ವೃದ್ಧಿಯ ವಿಚಾರದಲ್ಲೂ ಮಾರ್ಗದರ್ಶನ ಮಾಡಲಿದ್ದಾರೆ. ವಕ್ಫ್ ಮಂಡಳಿ ನೋಟಿಸ್‌ ವಿರುದ್ಧದ ಹೋರಾಟ, ರಾಜ್ಯ ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರಗಳ ವಿರುದ್ಧ ಹೋರಾಟ, ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾವಿಸಬಹುದಾದ ವಿಷಯಗಳ ಬಗ್ಗೆ ತಾಲೀಮು ಕೂಡ ಇದೇ ವೇಳೆ ನಡೆಯಲಿದ್ದು, ಪಕ್ಷದೊಳಗಿನ ಭಿನ್ನಮತ ಮರೆತು ಕೆಲಸ ಮಾಡುವಂತೆ ಸೂಚಿಸುವ ಸಾಧ್ಯತೆಗಳಿವೆ.

ಬಣ ರಾಜಕಾರಣಕ್ಕೆ ತಡೆ?
ಬಿಜೆಪಿಯಲ್ಲಿ ಸದ್ಯ ವಿಜಯೇಂದ್ರ ಬಣ, ಬಸನಗೌಡ ಪಾಟೀಲ್‌ ಯತ್ನಾಳ್‌ ಬಣ ಹಾಗೂ ಎರಡೂ ಬಣದ ಜತೆ ಗುರುತಿಸಿಕೊಳ್ಳದ ತಟಸ್ಥ ಬಣಗಳಿವೆ. ಈ ಮೂರೂ ಬಣಗಳಿಗೆ ಸ್ಪಷ್ಟ ಸಂದೇಶವನ್ನು ಉಸ್ತುವಾರಿ ಅಗರ್‌ವಾಲ್‌ ನೀಡುವ ಸಾಧ್ಯತೆಗಳಿವೆ.

ಆದರೆ ಯತ್ನಾಳ್‌ ಅವರ ವಿರುದ್ಧ ನಿಲ್ಲುವ ಭರದಲ್ಲಿ ಪಕ್ಷದ ಆಂತರಿಕ ವಿಚಾರವನ್ನು ಸಾರ್ವಜನಿಕವಾಗಿ ಮಾತನಾಡಿರುವ ವಿಜಯೇಂದ್ರ ಬಣದ ವಿರುದ್ಧ ಕ್ರಮ ಆಗಿಲ್ಲ ಎಂಬ ಅಸಮಾಧಾನಗಳಿವೆ. ಈ ವಿಚಾರವೂ ಸಭೆಯಲ್ಲಿ ಚರ್ಚೆಗೆ ಬರಬಹುದಾಗಿದ್ದು, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರು ಪಕ್ಷ ಶುದ್ಧೀಕರಣದ ವಿಷಯವನ್ನು ಸಭೆಯ ಮುಂದಿಡುವ ಸಂಭವವಿದೆ. ಎಲ್ಲರ ಅಹವಾಲು ಆಲಿಸಿ, ಪರಿಹಾರ ಸೂತ್ರವೊಂದನ್ನು ರಾಧಾಮೋಹನ್‌ ಅಗರ್‌ವಾಲ್‌ ನೀಡುವ ನಿರೀಕ್ಷೆಯಲ್ಲಿ ಕಾರ್ಯಕರ್ತರಿದ್ದಾರೆ.

ಟಾಪ್ ನ್ಯೂಸ್

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.