Pro Kabaddi: ಗುಜರಾತ್‌ ಜೈಂಟ್ಸ್‌ ಮೇಲೆ ಸವಾರಿಗೈದ ತಮಿಳ್‌ ತಲೈವಾಸ್‌

Team Udayavani, Dec 7, 2024, 1:44 AM IST

Tamil-thalivaas

ಪುಣೆ: ಪ್ರಸಕ್ತ ಪ್ರೊ ಕಬಡ್ಡಿಯಲ್ಲಿ ಈಗಾಗಲೇ ತಳ ಕಂಡಿರುವ ಗುಜರಾತ್‌ ಜೈಂಟ್ಸ್‌ ಮೇಲೆ ಸವಾರಿ ಮಾಡಿದ ತಮಿಳ್‌ ತಲೈವಾಸ್‌ 40-27 ಅಂತರದ ಮೇಲುಗೈ ಸಾಧಿಸಿ ತನ್ನ 6ನೇ ಗೆಲುವು ದಾಖಲಿಸಿದೆ. ಗುಜರಾತ್‌ 10ನೇ ಸೋಲನುಭವಿಸಿತು.

ತಲೈವಾಸ್‌ ತಂಡದ ಡಿಫೆಂಡರ್‌ ಮೊಯಿನ್‌ ಶಫಾ 13, ಆಲ್‌ರೌಂಡರ್‌ ಹಿಮಾಂಶು 7 ಅಂಕಗಳೊಂದಿಗೆ ಮಿಂಚಿದರು. ಗುಜರಾತ್‌ ಪರ ಹೋರಾಡಿದ್ದು ರೈಡರ್‌ ಹಿಮಾಂಶು ಸಿಂಗ್‌ ಮಾತ್ರ (11 ಅಂಕ).

ಹಳಿ ಏರಿದ ಹರಿಯಾಣ
ಪಾಟ್ನಾ ಪೈರೇಟ್ಸ್‌ಗೆ 42-35 ಅಂಕಗಳ ಸೋಲುಣಿಸುವ ಮೂಲಕ ಹರಿಯಾಣ ಸ್ಟೀಲರ್ ಹಳಿ ಏರಿದೆ. 17 ಪಂದ್ಯಗಳಲ್ಲಿ 13ನೇ ಜಯ ಸಾಧಿಸಿದೆ. ಹರಿಯಾಣ ರೈಡರ್‌ ಶಿವಂ ಪಠಾರೆ 11 ಅಂಕ ಗಳಿಸಿದರು. ಪಾಟ್ನಾ 16ನೇ ಪಂದ್ಯದಲ್ಲಿ 6ನೇ ಸೋಲನುಭವಿಸಿತು.

ಟಾಪ್ ನ್ಯೂಸ್

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweewqe

Novak Djokovic; ಆಹಾರದಲ್ಲಿ ವಿಷ: ಜೊಕೋ ಆಘಾತಕಾರಿ ಹೇಳಿಕೆ

PCB

Champions Trophy ಸ್ಥಳಾಂತರ ಸುದ್ದಿಯನ್ನು ತಳ್ಳಿಹಾಕಿದ ಪಿಸಿಬಿ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

1-man

Gael Monfils;  35ನೇ ಎಟಿಪಿ ಫೈನಲ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.