Attacks: ಬಾಂಗ್ಲಾದಲ್ಲಿ ಜಿನ್ನಾ ಆತ್ಮ ಇರುವವರೆಗೆ ಹಿಂಸೆ, ದಾಳಿ ನಿಲ್ಲದು: ಸಿಎಂ ಯೋಗಿ
Team Udayavani, Dec 7, 2024, 7:35 AM IST
ಲಕ್ನೋ: “ಬಾಂಗ್ಲಾದೇಶದ ಮೂಲಭೂತವಾದಿಗಳಿಗೆ ಜಿನ್ನಾನ ಆತ್ಮ ಮೈಹೊಕ್ಕಿದೆ. ಆ ಆತ್ಮ ಇರುವವರೆಗೂ ಅಲ್ಲಿ ಹಿಂಸಾಚಾರಗಳು, ದಾಳಿಗಳು ನಡೆಯುತ್ತಲೇ ಇರುತ್ತವೆ’. ಹೀಗೆಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಬಾಬರ್ ಹಾಗೂ ಬಾಂಗ್ಲಾ ದಾಳಿಕೋರರ ಡಿಎನ್ಎ ಒಂದೇ ಎಂದಿದ್ದ ಬೆನ್ನಲ್ಲೇ ಶುಕ್ರವಾರ ಈ ಹೇಳಿಕೆ ನೀಡಿದ್ದಾರೆ. ಅಂಬೇಡ್ಕರ್ ಪುಣ್ಯಸ್ಮರಣೆ ಕಾರ್ಯ ಕ್ರಮದಲ್ಲಿ ಮಾತನಾಡಿ, ಸಂವಿಧಾನ ಶಿಲ್ಪಿಗಳು ದೇಶ ವಿಭಜನೆಯು ಎಲ್ಲದರ ಅಂತ್ಯಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದರು. ಅದರಂತೆ ಈಗ ಬಾಂಗ್ಲಾ ಮೂಲಭೂತವಾದಿಗಳು ಹಿಂದೂಗಳ ಮಾರಣಹೋಮ ನಡೆಸುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.