Application: ಪೂಜಾ ಕಾಯ್ದೆ ವಿರುದ್ಧದ ಅರ್ಜಿ ಪ್ರಶ್ನಿಸಿ ಜ್ಞಾನವಾಪಿ ಮಸೀದಿ ಸುಪ್ರೀಂ ಮೊರೆ
Team Udayavani, Dec 7, 2024, 3:58 AM IST
ಹೊಸದಿಲ್ಲಿ: 1991ರ ಪೂಜಾ ಕಾಯ್ದೆ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿರೋ ಧಿಸಿ ಜ್ಞಾನವಾಪಿ ಮಸೀದಿ ನಿರ್ವಹಣ ಸಮಿತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೋಮುವಾದಿ ಹಕ್ಕು ಸಾಧನೆಯ ಇಂತಹ ಅರ್ಜಿ ಕೋರ್ಟ್ ಆಧರಿಸಬಾರದು ಎಂದೂ ಮನವಿ ಮಾಡಲಾಗಿದೆ.
ಇತ್ತೀಚಿನ ವರ್ಷ ಗಳಲ್ಲಿ ಮಸೀದಿ, ದರ್ಗಾಗಳ ಮೇಲಿನ ಹಕ್ಕು ಸ್ವಾಮ್ಯದ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆಯೂ ಪಟ್ಟಿ ನೀಡಿದ್ದು ಇದರಲ್ಲಿ ಕರ್ನಾಟಕದ ಬಾಬಾಬುಡನ್ಗಿರಿ ದರ್ಗಾ ಮತ್ತು ಹೊಸಕೋಟೆ ಹೆಸರು ಪ್ರಸ್ತಾವಿಸಿದೆ. ಪೂಜಾ ಕಾಯ್ದೆ ಸಂಬಂಧ 2021ರಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಇನ್ನೂ ಪ್ರತಿಕ್ರಿಯೆ ನೀಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Mangaluru University: ಹೊಸ ಕೋರ್ಸ್ ಆರಂಭಕ್ಕೆ ವಿವಿ ಅನುಮತಿ ಅಗತ್ಯ
ICC ಪಿಚ್ ರೇಟಿಂಗ್: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ
ICC Bowling Ranking: ಐಸಿಸಿ ಬೌಲಿಂಗ್ ರ್ಯಾಂಕಿಂಗ್… ಬುಮ್ರಾ ಅಗ್ರಸ್ಥಾನ ಗಟ್ಟಿ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.