Delhi: ಮತದಾರ ಪಟ್ಟಿಯಿಂದ ಭಾರೀ ಸಂಖ್ಯೆಯಲ್ಲಿ ಹೆಸರು ಡಿಲೀಟ್: ಆಪ್ ಆರೋಪ
Team Udayavani, Dec 7, 2024, 4:05 AM IST
ಹೊಸದಿಲ್ಲಿ: ಮುಂಬರುವ ದಿಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಿಂದ ಭಾರೀ ಸಂಖ್ಯೆಯಲ್ಲಿ ಮತದಾರರ ಹೆಸರು ತೆಗೆದು ಹಾಕಲಾಗಿದ್ದು, ಈ ಪೈಕಿ ಬಹುತೇಕರು ಆಮ್ ಆದ್ಮಿ ಪಕ್ಷದ ಬೆಂಬಲಿಗರು ಎಂದು ಆಪ್ ಹೇಳಿದೆ.
ಬಿಜೆಪಿ ನೀಡಿದ ಅರ್ಜಿ ಆಧರಿಸಿ ಮತದಾರರ ಹೆಸರನ್ನು ಚುನಾವಣ ಆಯೋಗ ತೆಗೆದು ಹಾಕಿದೆ ಎಂದು ಆಪ್ ಮುಖ್ಯಸ್ಥ ಕೇಜ್ರಿವಾಲ್ ದೂರಿದ್ದಾರೆ. ಶಹ್ದಾರಾ, ಜನಕಪುರಿ, ಲಕ್ಷ್ಮೀ ನಗರ, ಆರ್.ಕೆ.ಪುರಂ ಸೇರಿ ವಿವಿಧ ಕ್ಷೇತ್ರಗಳಲ್ಲಿ ಈ ರೀತಿಯಾಗಿದೆ. ಶಹ್ದಾರಾ ಒಂದರಲ್ಲೇ 11 ಸಾವಿರಕ್ಕೂ ಅಧಿಕ ಅರ್ಜಿಯನ್ನು ಬಿಜೆಪಿ ಸಲ್ಲಿಸಿದೆ.
ಈ ಪೈಕಿ 500 ಅರ್ಜಿ ಆಪ್ ಪರಿಶೀಲನೆ ಮಾಡಿದಾಗ 372 ಮಂದಿ ಹಾಲಿ ಸ್ಥಳದಲ್ಲೇ ಇರುವುದು ಪತ್ತೆಯಾಗಿದೆ. ಶಹ್ದಾರಾ ಕ್ಷೇತ್ರದಲ್ಲಿ 11 ಸಾವಿರ ಮತದಾರರ ಹೆಸರಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.