Initiative: ನಾಣ್ಯ, ಬಿಲ್ಲೆ ರೂಪದ ಚಿನ್ನಕ್ಕೂ ಹಾಲ್‌ಮಾರ್ಕ್: ಕೇಂದ್ರ ಸರಕಾರದ ಸುಳಿವು
Team Udayavani, Dec 7, 2024, 4:13 AM IST
ಹೊಸದಿಲ್ಲಿ: ಚಿನ್ನದ ಆಭರಣಗಳಿಗೆ ಇದ್ದ ಹಾಲ್‌ಮಾರ್ಕಿಂಗ್ ವ್ಯವಸ್ಥೆಯನ್ನು ಚಿನ್ನದ ನಾಣ್ಯ, ಬಿಲ್ಲೆ (ಬುಲಿಯನ್)ಗೂ ಕಡ್ಡಾಯ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಗ್ರಾಹಕ ವ್ಯವಹಾರಗಳ ಖಾತೆ ಕಾರ್ಯದರ್ಶಿ ನಿಧಿ ಖಾರೆ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮಾತನಾಡಿದ ಅವರು, ಗ್ರಾಹಕರ ಹಿತರಕ್ಷಣೆ ಕಾಪಾಡಲು ಈ ಕ್ರಮ ಕೈಗೊಳ್ಳಲು ಸರಕಾರ ಉದ್ದೇಶಿಸಿದೆ. ಸದ್ಯ ದೇಶದಲ್ಲಿ 40 ಕೋಟಿ ಚಿನ್ನದ ಆಭರಣಗಳನ್ನು ಹಾಲ್‌ಮಾರ್ಕ್ ವ್ಯವಸ್ಥೆ ವ್ಯಾಪ್ತಿಯಲ್ಲಿ ತರಲಾಗಿದೆ. ಇದ ಲ್ಲದೆ ಲ್ಯಾಬ್‌ಗಳಲ್ಲಿ ಸಿದ್ಧಗೊಳ್ಳುವ ವಜ್ರಗಳ ಉತ್ಪಾದ ನೆ ನಿಯಂತ್ರಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ನಿಯಮಗಳನ್ನು ರೂಪಿಸಲಾಗುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.