Kukke Subrahmanya Temple: ಭಕ್ತಿ, ಸಂಭ್ರಮದಿಂದ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ

150 ಭಕ್ತರಿಂದ ಬ್ರಹ್ಮರಥೋತ್ಸವ, 278 ಮಂದಿಯಿಂದ ಎಡೆಸ್ನಾನ ಸೇವೆ

Team Udayavani, Dec 7, 2024, 8:25 AM IST

2-kukke

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಧಾನ ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಶನಿವಾರ ಮುಂಜಾನೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಚಂಪಾಷಷ್ಠಿ ಮಹಾರಥೋತ್ಸವ ಜರಗಿತು.

ಬೆಳಗ್ಗೆ 6.57ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ದೇವರು ಬ್ರಹ್ಮರಥಾರೋಹಣರಾದರು. ದೇಗುಲದ ಪ್ರಧಾನ ಅರ್ಚಕ ವೇ| ಸೀತಾರಾಮ ಎಡಪಡಿತ್ತಾಯ ಅವರು ಉತ್ಸವದ ವಿದಿವಿಧಾನ ನೆರವೇರಿಸಿದರು.

ವರ್ಷದಲ್ಲಿ ಒಂದು ಬಾರಿ ಮಾತ್ರ ಸೇವೆ ನೆರವೇರಿಸಲು ಅವಕಾಶವಿರುವ ಮಾತ್ರ ನಡೆಯುವ ಬ್ರಹ್ಮರಥೋತ್ಸವ ಸೇವೆಯನ್ನು 150 ಭಕ್ತರು ಸಲ್ಲಿಸಿದ್ದರು. ಬ್ರಹ್ಮರಥೋತ್ಸವ ಸೇವೆ ಸಲ್ಲಿಸಿದ ಭಕ್ತರಿಗೆ ರಥ ಎಳೆಯಲು ಅನುಕೂಲವಾಗುವಂತೆ ವಿಶೇಷ ಪಾಸ್‌ ನೀಡಲಾಗಿತ್ತು. ಮೊದಲು ದೇಗುಲದ ಹೊರಾಂಗಣದಲ್ಲಿ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರ ಪಾಲಕಿ ಉತ್ಸವ ನೆರವೇರಿತು.

ಪೂಜೆಯ ಬಳಿಕ ವೇ| ಸೀತಾರಾಮ ಎಡಪಡಿತ್ತಾಯರು ದೇವರಿಗೆ ಸುವರ್ಣ ವೃಷ್ಟಿಗೈದರು. ಬಳಿಕ ಧನ, ಕನಕ, ಹೂವು, ಫಲವಸ್ತು ಪ್ರಸಾದಗಳನ್ನು ರಥದಿಂದ ಭಕ್ತರತ್ತ ಎಸೆದರು. ಭಕ್ತರು ನಾಣ್ಯ, ಕಾಳುಮೆಣಸು, ಸಾಸಿವೆಗಳನ್ನು ರಥಕ್ಕೆ ಸಮರ್ಪಿಸಿದರು. ಬಳಿಕ ಪ್ರಥಮವಾಗಿ ಪಂಚಮಿ ರಥೋತ್ಸವ, ಅನಂತರ ಸುಬ್ರಹ್ಮಣ್ಯ ದೇವರ ಮಹಾರಥೋತ್ಸವ ನಡೆಯಿತು.

ದೇವರು ಗರ್ಭಗುಡಿಗೆ ಪ್ರವೇಶಿಸಿದ ಬಳಿಕ ಎಲ್ಲ ಭಕ್ತರಿಗೂ ಮೂಲಪ್ರಸಾದ ವಿತರಿಸಲಾಯಿತು. ಶುಕ್ರವಾರ ರಾತ್ರಿ ಪಂಚಮಿ ರಥೋತ್ಸವ ಜರಗಿತು. ಷಷ್ಠಿಯ ದಿನದಂದು ದೇಗುಲದ ವಿವಿಧ ಭೋಜನ ಶಾಲೆಗಳಲ್ಲಿ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯ ತನಕ ಸಹಸ್ರಾರು ಭಕ್ತರು ಅನ್ನಪ್ರಸಾದವನ್ನು ಸ್ವೀಕರಿಸಿದರು.

ಎಡೆಸ್ನಾನ
ಷಷ್ಠಿ ದಿನವಾದ ಶನಿವಾರ 162 ಪುರುಷರು, 102 ಮಹಿಳೆಯರು ಹಾಗೂ 14 ಮಕ್ಕಳು ಸಹಿತ ಒಟ್ಟು 278 ಮಂದಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.
ರವಿವಾರ ಅವಭೃಥೋತ್ಸವ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ರವಿವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ದೇವರ ಅವಭೃಥೋತ್ಸವ ಮತ್ತು ನೌಕಾವಿಹಾರ ನಡೆಯಲಿದೆ. ಅದಕ್ಕೂ ಮೊದಲು ಓಕುಳಿ ಪೂಜೆ, ಓಕುಳಿ ಸಂಪ್ರೋಕ್ಷಣೆ ನಡೆಯಲಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.