Allu Arjun: ಬಾಕ್ಸಾಫೀಸ್ ಗಳಿಕೆಯಲ್ಲಿ ದಾಖಲೆ ಬರೆದ‌ ʼಪುಷ್ಪ-2ʼ

Team Udayavani, Dec 7, 2024, 12:21 PM IST

‘Pushpa 2’ sets box office record

ಪುಷ್ಪ 2 ಪ್ರೇಕ್ಷಕರ ನಿರೀಕ್ಷೆ ಹುಸಿಯಾಗಿಸದೇ ಮನರಂಜನೆ ನೀಡುವಲ್ಲಿ ಸಫ‌ಲವಾಗಿದೆ. ಜೊತೆಗೆ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲೂ ಕೋಟಿಗಟ್ಟಲೇ ಹಣ ಸಂಪಾದಿಸುವ ಮೂಲಕ ಬಾಹುಬಲಿ 2 ಸಿನಿಮಾದ ದಾಖಲೆಯನ್ನು ಹಿಂದಿಕ್ಕಿದೆ.

ಚಿತ್ರ ಬಿಡುಗಡೆಗೊಂಡ ಮೊದಲ ದಿನವೇ ದೇಶಾದ್ಯಂತ 175.1 ಕೋಟಿ ರೂ. ಗಳಿಸಿಕೊಂಡಿತ್ತು. ಭಾರತದ ಎಲ್ಲ ರಾಜ್ಯ ಹಾಗೂ ವಿದೇಶಗಳಿಂದ ಗಳಿಸಿದ ಒಟ್ಟು ಮೊತ್ತ 257 ಕೋಟಿ ರೂಪಾಯಿ. ಇದಕ್ಕಿಂತ ಮೊದಲು ಬಾಹು ಬಲಿ-2 ಚಿತ್ರ 201 ಕೋಟಿ ರೂ. ಗಳಿಸಿ ದಾಖಲೆ ಸೃಷ್ಟಿಸಿತ್ತು. ಈಗ ಆ ದಾಖಲೆ ಪುಷ್ಪ 2 ಮುಡಿಗೇರಿದೆ. ಜೊತೆಗೆ ಚಿತ್ರದ ಹಿಂದಿ ಅವತರಣಿಕೆ ಮೊದಲ ದಿನದ ಗಳಿಕೆ ಮೂಲಕ ಶಾರುಕ್‌ ಖಾನ್‌ ಅವರ ಜವಾನ್‌ ಚಿತ್ರವನ್ನೂ ಹಿಂದಿಕ್ಕಿದೆ.

ಚಿತ್ರದ ಮುಂಗಡ ಬುಕ್ಕಿಂಗ್‌ ಕೂಡ ಬಾಕ್ಸ್‌ ಆಫೀಸ್‌ ಗಳಿಕೆಗೆ ದೊಡ್ಡ ಮಟ್ಟದಲ್ಲೇ ಕೊಡುಗೆ ನೀಡಿದೆ. ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಯುಕೆ, ಜರ್ಮನಿ, ಯುರೋಪ್‌ ದೇಶಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ವಿಶ್ವಾದ್ಯಂತ 12 ಸಾವಿರ ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿದೆ.

ಟಾಪ್ ನ್ಯೂಸ್

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Narimogru: ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.