Kavalkatte: ಕಣಜ ಹುಳ ಕಡಿತ, ಯುವಕ ಗಂಭೀರ
Team Udayavani, Dec 7, 2024, 3:19 PM IST
ಪುಂಜಾಲಕಟ್ಟೆ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನ ಮೇಲೆ ಕಣಜ ಹುಳಗಳು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿ ಡಿ.7ರ ಶನಿವಾರ ಸಂಭವಿಸಿದೆ.
ಕಾವಳಕಟ್ಟೆ ನಿವಾಸಿ ಮುಹೀಬ್ (25) ಕಡಿತಕ್ಕೊಳಗಾಗಿದ್ದು, ಅವರನ್ನು ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಗಂಭೀರವಾದ ಸ್ಥಿತಿಯಲ್ಲಿದ್ದ ಕಾರಣ ಅವರನ್ನು 108 ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ತಲೆ ಹಾಗೂ ಇತರ ದೇಹದ ಹಲವಾರು ಕಡೆ ಕಡಿತಕ್ಕೊಳಗಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಅದೇ ಸ್ಥಳದಲ್ಲಿ ಇನ್ನೊರ್ವ ಪಾದಾಚಾರಿ ಮೇಲೆ ಕೂಡ ಕಣಜ ಹುಳಗಳು ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.