Sandalwood: ʼಈ ಪಾದ ಪುಣ್ಯಪಾದʼ ಪೋಸ್ಟರ್ ಬಂತು
Team Udayavani, Dec 7, 2024, 6:07 PM IST
ʼಈ ಪಾದ ಪುಣ್ಯಪಾದʼ ಎಂಬ ಚಿತ್ರದ ಬಗ್ಗೆ ನೀವು ಕೇಳಿರಬಹುದು. ಇತ್ತೀಚೆಗೆ ನಟ ಶ್ರೀಮುರುಳಿ ಈ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ, ಚಿತ್ರತಂಡಕ್ಕೆ ಶುಭಕೋರಿದರು. ಸಿದ್ದು ಪೂರ್ಣಚಂದ್ರ ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನೂ ಮಾಡಿದ್ದಾರೆ.
“ಇದೊಂದು ಆನೆ ಕಾಲು ರೋಗಿಯ ಕಥೆಯಾಧಾರಿತ ಚಿತ್ರ. ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಕಾಯಿಲೆ ಸಂಭವಿಸಿ ದಾಗ ಆ ರೋಗಕ್ಕಿಂತ, ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ. ಯಾವುದೇ ರೋಗ ಬಂದರೂ ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆಯಾಗಿದೆ’ ಎನ್ನುವುದು ನಿರ್ದೇಶಕ ಸಿದ್ದು ಅವರ ಮಾತು.
ಈ ಚಿತ್ರದ ಮೂಲಕ ಆಟೋ ನಾಗರಾಜ್ ನಾಯಕ ನಟನಾಗಿ ಗುರುತಿಸಿ ಕೊಳ್ಳುತ್ತಿದ್ದಾರೆ. ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು ಮುಂತಾದವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅನಂತ ಆರ್ಯನ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.