Ballari; ಮೃ*ತ ಬಾಣಂತಿಯರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ
Team Udayavani, Dec 7, 2024, 6:04 PM IST
ಬಳ್ಳಾರಿ: ಇಲ್ಲಿನ ಬೀಮ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಬಾಣಂತಿಯರ ಮನೆಗಳಿಗೆ ಶನಿವಾರ(ಡಿ7) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಡಿ 5ರಂದು ಮೃತಪಟ್ಟಿದ್ದ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಪಟ್ಟಣದ ಆಜಾದ್ ನಗರದ ನಿವಾಸಿ ಸುಮಯ್ಯ ಬಾನು( 23) ಮತ್ತು ನ. 27 ರಂದು ಮೃತಪಟ್ಟಿದ್ದ ಚಂದ್ರಶೇಖರಪುರ ಗ್ರಾಮದ ಮಹಾಲಕ್ಷ್ಮಿ(20) ಅವರ ನಿವಾಸಕ್ಕೆ ಸಚಿವರು ಭೇಟಿ ನೀಡಿದರು.
ಸರ್ಕಾರದಿಂದ ಬರುವ ಪರಿಹಾರದ ಜತೆಗೆ ಹೆಚ್ಚಿನ ನೆರವು ಒದಗಿಸಿಕೊಡಲು ಬರುವ ಅಧಿವೇಶನದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ, ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದರು.
ಸರಕಾರ, ಆರೋಗ್ಯ ಇಲಾಖೆ ಮತ್ತು ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ವಿಪಕ್ಷಗಳು ಮತ್ತು ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ವೇಳೆಯಲ್ಲೇ ಈ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.