ವೀಕೆಂಡ್ ನಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಗ್ರಾಂಡ್ ಫಿನಾಲೆ ಧಮಾಕ
Team Udayavani, Dec 7, 2024, 6:52 PM IST
ಬೆಂಗಳೂರು: ಜನಪ್ರಿಯ ಧಾರಾವಾಹಿಗಳಿಂದ, ರಿಯಾಲಿಟಿ ಶೋಗಳಿಗೆ ಹೊಸತನದ ಮೆರುಗನ್ನು ನೀಡಿ ಎಲ್ಲಾ ವಯೋಮಿತಿಯ ಪ್ರೇಕ್ಷಕರ ಪ್ರೀತಿಗೆ ಪಾತ್ರವಾದ ಜೀ಼ ಕನ್ನಡದ ಡಾನ್ಸ್ ಕರ್ನಾಟಕ ಡಾನ್ಸ್ ಶೋ ಈಗ ಕೊನೆಯ ಹಂತಕ್ಕೆ ತಲುಪಿದೆ.
ಇಡೀ ಸೀಸನ್ ಮನರಂಜನೆ ನೀಡಿದ್ದು, ವಿಭಿನ್ನ ನೃತ್ಯ ಪ್ರಕಾರಗಳಿಂದ ಈಗಾಗಲೇ ಜನರ ಮನ ಗೆದ್ದಿದೆ. ಸಾಹಸಮಯ, ಹಾಸ್ಯಮಯ ಸೇರಿ ಹಲವು ರೀತಿಯಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸ್ಪರ್ಧಿಗಳು ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ. ಈ ಬಾರಿಯ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫಿನಾಲೆ ವೀಕ್ಷಕರನ್ನು ಮತ್ತಷ್ಟು ರೋಮಾಂಚನಗೊಳಿಸಲಿದೆ.
ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದು ಕ್ರೇಜಿ ಕ್ವೀನ್ ರಕ್ಷಿತಾ, ಡಾನ್ಸ್ ಮಾಸ್ಟರ್ ಚಿನ್ನಿ ಪ್ರಕಾಶ್, ವಿಜಯ ರಾಘವೆಂದ್ರ ಇವರಿಗೆ ಸಾಥ್ ನೀಡಲಿದ್ದಾರೆ.
ಶಶಾಂಕ್-ಕಾವ್ಯ, ಗಿಲ್ಲಿ ನಟ-ಹನೀಶ, ಸುಮುಖ್-ಸಿಹಿ, ಶಶಾಂಕ್-ಪ್ರಿಯಾ, ಉಜ್ವಲ್-ಗಗನ, ಜಾಹ್ನವಿ-ಕಂಠಿ, ಶ್ರೀವಲ್ಲಿ-ನಿತಿನ್, ಯಶಸ್ವಿನಿ-ಚೆರ್ರಿ ನಡುವೆ ಕೊನೆಯ ಹಂತದ ಹಣಾಹಣಿ ನಡೆಯಲಿದ್ದು ಅಪ್ಪು ಟ್ರೋಫಿ ಯಾರ ಪಾಲಾಗಲಿದೆ ಎನ್ನುವ ಕುತೂಹಲಕ್ಕೆ ಡಿಸೆಂಬರ್ 8 ರಂದು ಉತ್ತರ ಸಿಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
BBK11: ಸತ್ಯಕ್ಕೆ ಸೋಲಿಲ್ಲ.. ರಜತ್ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.