Cooch Behar: ಧೀರಜ್, ಎಸ್. ಮಣಿಕಾಂತ್ ಶತಕ
Team Udayavani, Dec 7, 2024, 9:51 PM IST
ಆಲೂರು: ಕೂಚ್ ಬಿಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಮೇಘಾಲಯದ 212 ರನ್‌ಗಳಿಗೆ ಉತ್ತರವಾಗಿ ಕರ್ನಾಟಕ ಮೊದಲ ಇನ್ನಿಂಗ್ಸ್‌ನಲ್ಲಿ ಉತ್ತಮ ಮೊತ್ತ ಗಳಿಸಿದೆ.
2ನೇ ದಿನದಾಟದ ಅಂತ್ಯಕ್ಕೆ 3 ವಿಕೆಟಿಗೆ 329 ರನ್ ಪೇರಿಸಿದ್ದು, 117 ರನ್ ಮುನ್ನಡೆಯಲ್ಲಿದೆ.
ಎಸ್. ಮಣಿಕಾಂತ್ 154 ಎಸೆತಗಳಲ್ಲಿ 137, ಧೀರಜ್ ಗೌಡ ಸರಿಯಾಗಿ 100 ಎಸೆತಗಳಲ್ಲಿ 110 ರನ್ ಬಾರಿಸಿದರು. ಧೀರಜ್ ಅವರ ಆಕ್ರಮಣಕಾರಿ ಆಟದಲ್ಲಿ 9 ಬೌಂಡರಿ, 4 ಸಿಕ್ಸರ್ ಒಳಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.