Puttur: ರಸ್ತೆ ಬದಿಯಲ್ಲಿ ಕಸ ಎಸೆತ: 5 ಸಾ.ರೂ. ದಂಡ ವಿಧಿಸಿದ ಗ್ರಾ.ಪಂ.
Team Udayavani, Dec 8, 2024, 7:05 AM IST
ಸಾಂದರ್ಭಿಕ ಚಿತ್ರ
ಪುತ್ತೂರು: ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ ಕಟ್ಟತ್ತಾರಿನ ರಸ್ತೆ ಬದಿಯಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿದ ಪಂಚಾಯತ್ ಅಧಿಕಾರಿಗಳು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ಕಸ ಎಸೆದಿರುವ ಬಗ್ಗೆ ಗ್ರಾ. ಪಂ. ಅಧ್ಯಕ್ಷ ಶರತ್ ಕುಮಾರ್ ಮಾಡಾವು ಅವರಿಗೆ ಶನಿವಾರ ಸ್ಥಳೀಯರು ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪಂಚಾಯತ್ ಅಧಿಕಾರಿಗಳು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಡಿಒ ನಮಿತಾ ಎ.ಕೆ., ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಅಧ್ಯಕ್ಷ ಶರತ್ ಕುಮಾರ್ ಮಾಡಾವು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.