Judgement: ಅಯೋಧ್ಯೆ ತೀರ್ಪಿನಲ್ಲಿ ಜಾತ್ಯತೀತ ತತ್ವಕ್ಕೆ ನ್ಯಾಯ ಸಿಕ್ಕಿಲ್ಲ: ನ್ಯಾ.ನಾರಿಮನ್‌

Team Udayavani, Dec 8, 2024, 3:00 AM IST

Justice-Nariman

ಹೊಸದಿಲ್ಲಿ: 2019ರ ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣ ತೀರ್ಪಿನ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯ ಮೂರ್ತಿ ಆರ್‌.ಎಫ್.ನಾರಿಮನ್‌, ಈ ತೀರ್ಪು ನ್ಯಾಯದ ಅತೀದೊಡ್ಡ ಅಣಕವಾಗಿದ್ದು, ಜಾತ್ಯತೀತ  ತತ್ವಗಳಿಗೆ ನ್ಯಾಯ ಒದಗಿಸಿಲ್ಲ ಎಂದಿದ್ದಾರೆ.

ಧಾರ್ಮಿಕ ಕೇಂದ್ರಗಳ ಒಡೆತನಕ್ಕೆ ಸಂಬಂಧಿಸಿದಂತೆ ನಿತ್ಯ ಎದ್ದೇ­ಳುತ್ತಿರುವ ಪ್ರಕರಣಗಳ ತಡೆಗೆ 1991ರ ಪೂಜಾ ಸ್ಥಳ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು.

ನನ್ನ ಅಭಿಪ್ರಾಯದಲ್ಲಿ, ಈ ಎಲ್ಲ ತೀರ್ಪು­ಗಳಲ್ಲಿ ಜಾತ್ಯತೀತ ತಣ್ತೀಗಳಿಗೆ ನ್ಯಾಯ ಒದಗಿಸಿಲ್ಲ. ಅಲ್ಲದೆ ಅಯೋಧ್ಯೆ ವಿಷಯಕ್ಕೆ ಸಂಬಂಧಿ­ಸಿದಂತೆ, ಬಾಬರಿ ಮಸೀದಿ ಧ್ವಂಸ ಅಕ್ರಮ ಎಂದು ಒಪ್ಪಿಕೊಂಡು, ಭೂಮಿ ಹಸ್ತಾಂತರಕ್ಕೆ ಸಮ್ಮತಿ ಸೂಚಿಸಿದ್ದು ಸರಿಯಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.