Threat: ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ: ಹ*ತ್ಯೆಗೆ ಐಎಸ್ಐ ಸಂಚು ಎಂಬ ಸಂದೇಶ!
Team Udayavani, Dec 8, 2024, 3:51 AM IST
ಮುಂಬಯಿ: ಪ್ರಧಾನಿ ಮೋದಿಯವರನ್ನು ಕೊಲ್ಲುವುದಾಗಿ ಮುಂಬಯಿ ಪೊಲೀಸರಿಗೆ ಶನಿವಾರ ಬೆದರಿಕೆ ಸಂದೇಶ ರವಾನೆಯಾಗಿದೆ.
“ಇಬ್ಬರು ಐಎಸ್ಐ ಏಜೆಂಟ್ಗಳು ಮೋದಿ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದು, ಬಾಂಬ್ ಸ್ಫೋಟ ನಡೆಸಿ ಅವರನ್ನು ಹತ್ಯೆಗೈಯ್ಯಲಿದ್ದಾರೆ’ ಎಂಬ ವಾಟ್ಸ್ ಆ್ಯಪ್ ಸಂದೇಶ ಮುಂಬಯಿ ಟ್ರಾಫಿಕ್ ಪೊಲೀಸರ ಸಹಾಯವಾಣಿಗೆ ಬಂದಿದೆ.
ಸಂದೇಶದ ಜಾಡು ಹಿಡಿದಿರುವ ಪೊಲೀಸರು, ರಾಜಸ್ಥಾನದ ಅಜ್ಮೇರ್ನ ಸಂಖ್ಯೆಯಿಂದ ಸಂದೇಶ ಬಂದಿರುವುದನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥ ನಾಗಿರಬಹುದು. ಇಲ್ಲವೇ ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.