RBI: ಯುಪಿಐ ಸಾಲ ನೀಡುವ ಅಧಿಕಾರ ಸಣ್ಣ ಹಣಕಾಸು ಬ್ಯಾಂಕ್‌ಗೂ ವಿಸ್ತರಣೆ
Team Udayavani, Dec 8, 2024, 3:56 AM IST
ಹೊಸದಿಲ್ಲಿ: ಯುಪಿಐ ಮೂಲಕ ಸಾಲ ನೀಡುವ ಅಧಿಕಾರವನ್ನು ಸಣ್ಣ ಹಣಕಾಸು ಬ್ಯಾಂಕ್‌ಗಳಿಗೂ ಆರ್‌ಬಿಐ ಶುಕ್ರವಾರ ವಿಸ್ತರಣೆ ಮಾಡಿದೆ.
ಈ ಮೊದಲು ದೊಡ್ಡ ವಾಣಿಜ್ಯ ಬ್ಯಾಂಕ್‌ಗಳಿಗೆ ಮಾತ್ರ ಈ ಅವಕಾಶ ನೀಡಲಾಗಿತ್ತು. ಯುಪಿಐ ಮೂಲಕ ಸಾಲ ನೀಡುವ ಯೋಜನೆಯನ್ನು 2023ರ ಸೆಪ್ಟಂಬರ್‌ನಲ್ಲಿ ಆರ್‌ಬಿಐ ಆರಂಭಿಸಿತ್ತು. ಇದು ಗ್ರಾಹಕರಿಗೆ ಸುಲಭವಾಗಿ ಹಣ ಒದಗಿಸುವುದಲ್ಲದೇ, ಹೆಚ್ಚಿನ ದಾಖಲೆಗಳ ಆವಶ್ಯಕತೆ ಇಲ್ಲದೇ ಔಪಚಾರಿಕ ಸಾಲವನ್ನು ಹೆಚ್ಚಿಸುತ್ತದೆ ಎಂಬ ಕಾರಣಕ್ಕೆ ಜಾರಿಗೆ ತರಲಾಗಿತ್ತು.
ಅಲ್ಲದೇ ಈ ಸಾಲದ ಮರುಪಾವತಿ ಯನ್ನು ಯುಪಿಐ ಮೂಲಕವೇ ಮಾಡಲು ಅವಕಾಶ ಒದಗಿಸಲಾಗಿತ್ತು. ದೊಡ್ಡ ಬ್ಯಾಂಕ್‌ಗಳು ಈಗಾಗಲೇ ಯುಪಿಐ ಬಳಕೆ ಮಾಡುವ ಆ್ಯಪ್‌ಗ್ಳ ಮೂಲಕ ಗ್ರಾಹಕರಿಗೆ ಸಾಲ ಒದಗಿಸುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.