Hack: ಪಿತ್ರೋಡಾ ಫೋನ್, ಲ್ಯಾಪ್ಟಾಪ್ ಹ್ಯಾಕ್: ಕ್ರಿಪ್ಟೋಕರೆನ್ಸಿಗೆ ಬೇಡಿಕೆ!
Team Udayavani, Dec 8, 2024, 4:01 AM IST
ಹೊಸದಿಲ್ಲಿ: ಕಾಂಗ್ರೆಸ್ನ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರ ಫೋನ್ ಮತ್ತು ಲ್ಯಾಪ್ಟಾಪ್ ಹ್ಯಾಕ್ ಮಾಡಲಾಗಿದ್ದು, ಪರಿಹಾರಕ್ಕಾಗಿ ಕೋಟ್ಯಂತರ ರೂ. ಕ್ರಿಪ್ಟೋಕರೆನ್ಸಿಗೆ ಬೇಡಿಕೆ ಇಡಲಾಗಿದೆ ಎಂಬುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಮಾಧ್ಯಮವೊಂದಕ್ಕೆ ಸಂದೇಶ ಕಳುಹಿಸಿರುವ ಸ್ಯಾಮ್ ಪಿತ್ರೋಡಾ, ನನ್ನ ಮೊಬೈಲ್ ಮತ್ತು ಲ್ಯಾಪ್ಟಾಪ್ಗ್ಳು ಹ್ಯಾಕ್ ಆಗಿವೆ. ಕಳೆದ ಕೆಲವು ದಿನಗಳಿಂದ ಹ್ಯಾಕರ್ಗಳು ನನಗೆ ಎಚ್ಚರಿಕೆಯ ಸಂದೇಶ ಕಳುಹಿಸುತ್ತಿದ್ದಾರೆ.
ಕ್ರಿಪ್ಟೋಕರೆನ್ಸಿಯಲ್ಲಿ ಅವರು ಬೇಡಿಕೆ ಇಟ್ಟಿರುವಂತೆ ಕೋಟ್ಯಂತರ ರೂ. ನೀಡದಿದ್ದರೆ, ನನ್ನ ಬಗ್ಗೆ ಅಪಪ್ರಚಾರ ಮಾಡುವುದಾಗಿ ಹೇಳುತ್ತಿದ್ದಾರೆ’ ಎಂದಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.