EVM ಕುರಿತು ಜನರ ದಿಕ್ಕುತಪ್ಪಿಸಬೇಡಿ, ತೀರ್ಪು ಒಪ್ಪಿ ಸಹಕರಿಸಿ: ವಿಪಕ್ಷಗಳಿಗೆ ಡಿಸಿಎಂ ಶಿಂಧೆ

ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಇವಿಎಂ ಹಗರಣ ನಡೆದಿಲ್ಲವೇ?

Team Udayavani, Dec 8, 2024, 3:47 PM IST

Ekanath Shindhe

ಮುಂಬಯಿ: ಇವಿಎಂ ಕುರಿತು ತಪ್ಪು ಸಂದೇಶ ರವಾನಿಸಿ ಜನರ ದಿಕ್ಕು ತಪ್ಪಿಸುವುದನ್ನು ಬಿಟ್ಟು ಜನರ ತೀರ್ಪನ್ನು ಒಪ್ಪಿಕೊಳ್ಳಿ ಎಂದು ಮಹಾರಾಷ್ಟ ಡಿಸಿಎಂ ಏಕನಾಥ್ ಶಿಂಧೆ ರವಿವಾರ(ಡಿ) ವಿಪಕ್ಷಗಳ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಸುದ್ದಿಗಂಗರೊಂದಿಗೆ ಮಾತನಾಡಿದ ಶಿಂಧೆ ‘ ಮಾಹಾಯುತಿಯು ತನ್ನ ಕೆಲಸದಿಂದ ಜನರ ವಿಶ್ವಾಸ ಪಡೆದು ಸರಕಾರ ರಚಿಸಿದೆ, ವಿಪಕ್ಷಗಳು ತೀರ್ಪನ್ನು ಒಪ್ಪಿ ಸರಕಾರದ ಅಭಿವೃದ್ಧಿ ಕೆಲಸಗಳಿಗೆ ಸಹಕಾರಿಯಾಗಬೇಕು ಎಂದು ಸಲಹೆ ನೀಡಿದರು.

“ನೀವು ಗೆದ್ದಾಗ, ಯಾವುದೇ ಇವಿಎಂ ಹಗರಣವಿಲ್ಲ, ಆದರೆ ನೀವು ಸೋತಾಗ ಮತ ಯಂತ್ರವು ಕೆಟ್ಟದಾಗುತ್ತದೆ. ಇದು ರಾಜಕೀಯ ಮಾಡುವ ಸರಿಯಾದ ವಿಧಾನವಲ್ಲ” ಎಂದು ಶಿಂಧೆ ಹೇಳಿದರು.

ಜನರು ಪ್ರತಿಪಕ್ಷಗಳಿಗೆ ತಮ್ಮ ಸ್ಥಾನ ಯಾವುದು ಎಂದು ತೋರಿಸಿದ್ದಾರೆ ಮತ್ತು ಮನೆಯಲ್ಲಿ ಕುಳಿತುಕೊಳ್ಳುವವರಿಗೆ ಮತ ಹಾಕುವುದಿಲ್ಲ ಎಂದು ಸಾಬೀತುಪಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಶಿಂಧೆ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಮಹಾಯುತಿಗೆ 2.48 ಕೋಟಿ ಮತಗಳು(ಶೇ.43.55) ಬಂದಿದ್ದು, ಮಹಾವಿಕಾಶ್ ಅಜಿಹಾದಿಗೆ 2.5 ಕೋಟಿ ಮತಗಳನ್ನು(43.71 ಶೇಕಡಾ) ಪಡೆದಿದೆ, ಆದರೂ, ವಿರೋಧ ಪಕ್ಷ ಮೈತ್ರಿಕೂಟ 31 ಸ್ಥಾನಗಳನ್ನು ಪಡೆದುಕೊಂಡಿತು ಮತ್ತು ಮಹಾಯುತಿ 17 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತು. ಜಾರ್ಖಂಡ್‌ ವಿಧಾನಸಭಾ ಚುನಾವಣೆ ಮತ್ತು ನಾಂದೇಡ್ (ಮಹಾರಾಷ್ಟ್ರ) ಮತ್ತು ವಯನಾಡ್ ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ವಿರೋಧ ಪಕ್ಷ ಜಯಗಳಿಸಿದೆ. ನಾವು ಇವಿಎಂ ನಲ್ಲಿ ಹಗರಣ ನಡೆದಿದೆ ಎಂದು ಹೇಳಬೇಕೇ?” ಎಂದು ಡಿಸಿಎಂ ಪ್ರಶ್ನಿಸಿದರು.

ಟಾಪ್ ನ್ಯೂಸ್

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5

Bajpe: ಇನ್ಮುಂದೆ ದೀಪಗಳಿಂದ ಬೆಳಗ‌ಲಿದೆ ವಿಮಾನ ನಿಲ್ದಾಣ ರಸ್ತೆ

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

4(2

Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್‌ಪಾಸ್‌

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.