PCB ಭಾರತದಲ್ಲಿನ ಪಂದ್ಯಗಳನ್ನು ಬಹಿಷ್ಕರಿಸಬೇಕು: ಅಫ್ರಿದಿ ಒತ್ತಾಯ

ಉರ್ದು ಸಮ್ಮೇಳನದಲ್ಲಿ ಪಾಕ್ ಕ್ರಿಕೆಟ್‌ ಮಂಡಳಿಗೆ ಮಾಜಿ ನಾಯಕನಿಂದ ಸಲಹೆ..

Team Udayavani, Dec 8, 2024, 4:19 PM IST

1-afrrr

ಇಸ್ಲಾಮಾಬಾದ್ : ಯಾವುದೇ ಕ್ರಿಕೆಟ್ ಪಂದ್ಯಕ್ಕಾಗಿ ಪಾಕಿಸ್ಥಾನ ರಾಷ್ಟ್ರೀಯ ತಂಡವನ್ನು ಭಾರತಕ್ಕೆ ಕಳುಹಿಸುವುದನ್ನು ತಡೆಯುವಂತೆ ಮಾಜಿ ನಾಯಕ ಶಾಹಿದ್ ಅಫ್ರಿದಿ ಪಿಸಿಬಿಗೆ ಸಲಹೆ ನೀಡಿದ್ದಾರೆ.

ಕರಾಚಿ ಕಲಾ ಪರಿಷತ್ತಿನಲ್ಲಿ ನಡೆದ ಉರ್ದು ಸಮ್ಮೇಳನದಲ್ಲಿ ಮಾತನಾಡಿ, ‘ಭಾರತ ತನ್ನ ತಂಡವನ್ನು ಪಾಕಿಸ್ಥಾನಕ್ಕೆ ಕಳುಹಿಸಲು ಒಪ್ಪದ ಹೊರತು ಐಸಿಸಿ ಪಂದ್ಯಾವಳಿಗಳು ಸೇರಿದಂತೆ ಎಲ್ಲಾ ಪಂದ್ಯಗಳನ್ನು ನಾವು  ಬಹಿಷ್ಕರಿಸಬೇಕು’ ಎಂದು ಅಫ್ರಿದಿ ಒತ್ತಾಯಿಸಿದ್ದಾರೆ.

‘ಪಾಕಿಸ್ಥಾನ ಕ್ರಿಕೆಟ್ ಮಂಡಳಿಯು ಭಾರತದೊಂದಿಗಿನ ಕ್ರಿಕೆಟ್ ಬಾಂಧವ್ಯದ ಬಗ್ಗೆ ದೃಢವಾದ ನಿಲುವನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ, ವಿಶೇಷವಾಗಿ ಚಾಂಪಿಯನ್ಸ್ ಟ್ರೋಫಿಯಂತಹ ಐಸಿಸಿ ಈವೆಂಟ್‌ಗಳಲ್ಲಿ ಭಾಗವಹಿಸುವ ಬಗ್ಗೆ ಬಲವಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಪಾಕಿಸ್ಥಾನ ಸ್ವಾವಲಂಬಿಯಾಗಬೇಕು’ ಎಂದು ಅಫ್ರಿದಿ ಪ್ರತಿಪಾದಿಸಿದರು.

ಟಾಪ್ ನ್ಯೂಸ್

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

SUFC: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ನಿಂದ ಮೊಟ್ಟಮೊದಲ ಇಂಟರ್-ಸಿಟಿ ಪಂದ್ಯಾವಳಿ ಆಯೋಜನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Kasaragod ಭಾಗದ ಅಪರಾಧ ಸುದ್ದಿಗಳು; ಕಳ್ಳನೋಟು ಸಹಿತ ವಶಕ್ಕೆ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Siddapura: ಬೈಕಿಗೆ ಶಾಲೆ ಬಸ್‌ ಢಿಕ್ಕಿ: ದಂಪತಿಗೆ ಗಾಯ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

Uppinangady: ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಮಹಿಳೆ ಸೆರೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.