Udupi: ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ನಾಪತ್ತೆ
Team Udayavani, Dec 9, 2024, 12:55 AM IST
ಉಡುಪಿ: ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ವಾರ್ಡಿನಿಂದ ಕಾಣೆಯಾದ ಘಟನೆ ನಡೆದಿದೆ.
ಕಮಲಶಿಲೆ ನಿವಾಸಿ ಸುರೇಶ್ ಮನೆಯಲ್ಲಿ ಕುಳಿತುಕೊಂಡಿದ್ದವರು ಒಮ್ಮೆಲೆ ನೆಲಕ್ಕೆ ಬಿದ್ದು ಗಾಯಗೊಂಡಿದ್ದರು. ಅವರನ್ನು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಯ ಪುರುಷರ ವಾರ್ಡ್ನಲ್ಲಿ ಅವರೊಬ್ಬರೆ ಇದ್ದರು. ಡಿ. 5ರಂದು ಬೆಳಗ್ಗೆ 6ಕ್ಕೆ ಸಂಬಂಧಿಕರು ಆಸ್ಪತ್ರೆಗೆ ಬಂದು ನೋಡುವಾಗ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಅಲ್ಲಿರಲಿಲ್ಲ. ಆಸ್ಪತ್ರೆ ಸಿಬಂದಿಗೂ ವಿಷಯ ಗೊತ್ತಿರಲಿಲ್ಲ. ಈ ಬಗ್ಗೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.