Udupi: ಮಾದಕ ದ್ರವ್ಯ ಸೇವನೆ: ವ್ಯಕ್ತಿ ಪೊಲೀಸ್ ವಶ
Team Udayavani, Dec 9, 2024, 1:02 AM IST
ಉಡುಪಿ: ಮಾದಕ ದ್ರವ್ಯ ಗಾಂಜಾ ಸೇವಿಸಿದ ಆರೋಪದಲ್ಲಿ ನೀರೆಯ ವರುಣ್ನನ್ನು ವಶಕ್ಕೆ ಪಡೆದ ಸೆನ್ ಅಪರಾಧ ಠಾಣೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಿಟಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿರುವ ಅನಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ಧೃಢಪಟ್ಟಿರುತ್ತದೆ. ಅದರಂತೆ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಡಂಪಿಂಗ್ ಯಾರ್ಡ್ ಆದ ಮಣ್ಣಪಳ್ಳ!
Udupi: ಒಂದೇ ವೃತ್ತ; ಪೊಲೀಸ್ ಚೌಕಿ 5!; ಕಲ್ಸಂಕ ಜಂಕ್ಷನ್ನಲ್ಲಿ ಮುಗಿಯದ ಸಂಚಾರ ಸಮಸ್ಯೆ
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Trasi: ಸಾಂಪ್ರದಾಯಿಕ ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ, ಗೋಪಾಲ ಪೂಜಾರಿ ಭಾಗಿ
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.