Most Delayed Train: 42 ಗಂಟೆಯಲ್ಲಿ ತಲುಪಬೇಕಿದ್ದ ರೈಲು ತಲುಪಿದ್ದು ಮಾತ್ರ 44 ತಿಂಗಳ ಬಳಿಕ


Team Udayavani, Dec 9, 2024, 4:45 PM IST

Delayed Train: 42 ಗಂಟೆಯಲ್ಲಿ ತಲುಪಬೇಕಿದ್ದ ರೈಲು ತಲುಪಿದ್ದು ಮಾತ್ರ 44 ತಿಂಗಳ ಬಳಿಕ

ಉತ್ತರಪ್ರದೇಶ: ಭಾರತದಲ್ಲಿ ಕೆಲವೊಮ್ಮೆ ರೈಲುಗಳು ನಿರ್ದಿಷ್ಟ ಸಮಯಕ್ಕಿಂತ ವಿಳಂಬವಾಗಿ ತಲುಪುತ್ತದೆ ಇನ್ನೂ ಕೆಲವೊಮ್ಮೆ ಸಮಯಕ್ಕಿಂತ ಮುಂಚಿತವಾಗಿ ಬರುವುದೂ ಉಂಟು ಆದರೆ ಇಲ್ಲೊಂದು ರೈಲು 42 ಗಂಟೆಗಳಲ್ಲಿ ತಲುಪಬೇಕಿದ್ದ ರೈಲೊಂದು 42 ಗಂಟೆಗಳ ಬದಲಾಗಿ 42 (3 ವರ್ಷ 6 ತಿಂಗಳು) ತಿಂಗಳು ತಡವಾಗಿ ಗಮ್ಯ ಸ್ಥಾನವನ್ನು ತಲುಪುವ ಮೂಲಕ ಭಾರತೀಯ ರೈಲೊಂದು ದೇಶದ ಇತಿಹಾಸದಲ್ಲೇ ಅತಿ ಹೆಚ್ಚು ವಿಳಂಬವಾಗಿ ತಲುಪಿದ ದಾಖಲೆ ನಿರ್ಮಿಸಿದೆ.

ನವೆಂಬರ್ 2014 ರಲ್ಲಿ ವಿಶಾಖಪಟ್ಟಣದಿಂದ ಹೊರಟ ಈ ರೈಲು ಉತ್ತರ ಪ್ರದೇಶದ ಬಸ್ತಿ ನಿಲ್ದಾಣವನ್ನು ತಲುಪಲು ಬರೋಬ್ಬರಿ 3ವರ್ಷ ೬ ತಿಂಗಳು ತೆಗೆದುಕೊಂಡಿತು. ಸಾಮಾನ್ಯವಾಗಿ 1,400 ಕಿಲೋಮೀಟರ್ ದೂರವನ್ನು ಕ್ರಮಿಸಲು ರೈಲು 42 ಗಂಟೆ 13 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಆದರೆ ಇಲ್ಲಿ ನಡೆದಿರುವುದು ಮಾತ್ರ ಆಶ್ಚರ್ಯವೇ ಸರಿ.

2014 ರಲ್ಲಿ ಹೊರಟ ಸರಕು ರೈಲು:
ಉದ್ಯಮಿ ರಾಮಚಂದ್ರ ಗುಪ್ತಾ ಅವರು ತಮ್ಮ ಕಂಪೆನಿಯ ಸರಕು ಸಾಗಿಸಲು ಗೂಡ್ಸ್ ರೈಲನ್ನು ಬುಕ್ ಮಾಡಿದ್ದರು. ಅದರಂತೆ ರೈಲಿನಲ್ಲಿ 14 ಲಕ್ಷಕ್ಕೂ ಅಧಿಕ ಮೌಲ್ಯದ 1,361 ಚೀಲ ರಸಗೊಬ್ಬರಗಳನ್ನು ತುಂಬಿಸಿ ವಿಶಾಖಪಟ್ಟಣದಿಂದ ಉತ್ತರ ಪ್ರದೇಶದ ಬಸ್ತಿ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿತ್ತು ಆದರೆ ಎರಡು ದಿನ ಕಳೆದರೂ ರೈಲು ನಿರ್ದಿಷ್ಟ ಪ್ರದೇಶಕ್ಕೆ ತಲುಪಲಿಲ್ಲ ಇದರಿಂದ ಬೇಸರಗೊಂಡ ಗುಪ್ತಾ ರೈಲ್ವೇ ಅಧಿಕಾರಿಗಳನ್ನು ಸಂಪರ್ಕಿಸಿ ಹಲವು ಬಾರಿ ದೂರು ಸಲ್ಲಿಸಿದ್ದಾರೆ ಆದರೆ ಅಧಿಕಾರಿಗಳು ಯಾವುದೇ ಕ್ರಮವನ್ನೂ ಕೈಗೊಳ್ಳಲಿಲ್ಲ.

2018 ಕ್ಕೆ ಬಸ್ತಿ ನಿಲ್ದಾಣ ತಲುಪಿದ ರೈಲು:
2014 ರಲ್ಲಿ ವಿಶಾಖಪಟ್ಟಣದಿಂದ ರೈಲು ಉತ್ತರ ಪ್ರದೇಶದ ಬಸ್ತಿ ರೈಲು ನಿಲ್ದಾಣಕ್ಕೆ ಮಾತ್ರ ತಲುಪದೆ ಕಣ್ಮರೆಯಾಗಿತ್ತು ಇದರಿಂದ ಉದ್ಯಮಿ ಹಲವು ಬಾರಿ ರೈಲು ಅಧಿಕಾರಿಗಳಿಗೆ ದೂರನ್ನೂ ನೀಡಿದ್ದರು ಎರಡು ದಿನ ಹೋಗಿ ತಿಂಗಳು ಕಳೆಯಿತು ತಿಂಗಳು ಹೋಗಿ ವರ್ಷನೆ ಕಳೆಯಿತು ಆದರೂ ರೈಲಿನ ಪತ್ತೆ ಇಲ್ಲ ಇದಾಗಿ ಬರೋಬ್ಬರಿ ಮೂರು ವರ್ಷ ಆರು ತಿಂಗಳ ಬಳಿಕ ಅಂದರೆ 2018 ಕ್ಕೆ ಉತ್ತರ ಪ್ರದೇಶದ ಬಸ್ತಿ ರೈಲು ನಿಲ್ದಾಣಕ್ಕೆ ಬಂದು ತಲುಪಿದೆ.

ನಿರುಪಯುಕ್ತ ರಸಗೊಬ್ಬರ:
ಇನ್ನು ರೈಲಿನಲ್ಲಿ ಇದ್ದ ಲಕ್ಷಾಂತರ ಮೌಲ್ಯದ ರಸಗೊಬ್ಬರ ಕೊಳೆತು ನಿಷ್ಪ್ರಯೋಜಕವಾಗಿತ್ತು. ಆದರೆ ರೈಲು ಇಷ್ಟು ಸಮಯ ಎಲ್ಲಿತ್ತು ರೈಲು ಅಧಿಕಾರಿಗಳ ಕಣ್ತಪ್ಪಿಸಿ ಎಲ್ಲಿಗೆ ಪ್ರಯಾಣ ಬೆಳೆಸಿತ್ತು ಎಂಬುದು ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ.

ರೈಲು ಇತಿಹಾಸದಲ್ಲೇ ಮೊದಲು:
ಭಾರತೀಯ ರೈಲ್ವೇ ಇತಿಹಾಸದಲ್ಲಿ ರೈಲೊಂದು ಇಷ್ಟೊಂದು ವಿಳಂಬವಾಗಿ ನಿರ್ದಿಷ್ಟ ಪ್ರದೇಶವನ್ನು ತಲುಪಿದ್ದು ಇದೇ ಮೊದಲು ಎನ್ನಲಾಗಿದೆ. ಇದು ರೈಲ್ವೆ ವ್ಯವಸ್ಥೆಯಲ್ಲಿ ಇರುವ ಸವಾಲುಗಳನ್ನು ಎತ್ತಿ ತೋರಿಸುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಗಂಭೀರ ವಿಳಂಬಗಳನ್ನು ತಪ್ಪಿಸಲು ಸರಕು ಸಾಗಣೆ ರೈಲುಗಳ ಉತ್ತಮ ಮೇಲ್ವಿಚಾರಣೆ ಮತ್ತು ನಿರ್ವಹಣೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌

Supreme Court

Supreme Court; ಮೀಸಲಿಂದ ಹೊರಗಿಡುವ ಬಗ್ಗೆ ಶಾಸಕಾಂಗ, ಕಾರ್‍ಯಾಂಗ ನಿರ್ಧರಿಸಲಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.