BAN vs WI,1st ODI: ರುದರ್‌ಫೋರ್ಡ್‌ ಶತಕ ಬಾಂಗ್ಲಾವನ್ನು ಮಣಿಸಿದ ವಿಂಡೀಸ್‌

Team Udayavani, Dec 9, 2024, 8:36 PM IST

1st ODI: ರುದರ್‌ಫೋರ್ಡ್‌ ಶತಕ ಬಾಂಗ್ಲಾವನ್ನು ಮಣಿಸಿದ ವಿಂಡೀಸ್‌

ಬಸೆಟ್ಟರ್‌ (ಸೇಂಟ್‌ ಕಿಟ್ಸ್‌): ಮಧ್ಯಮ ಕ್ರಮಾಂಕದ ಬ್ಯಾಟರ್‌ ಶೆರ್ಫೇನ್ ರುದರ್‌ಫೋರ್ಡ್‌ ಅವರ ಶತಕ ಹಾಗೂ ಶೈ ಹೋಪ್‌ ಅವರ ಕಪ್ತಾನನ ಆಟದ ನೆರವಿನಿಂದ ಪ್ರವಾಸಿ ಬಾಂಗ್ಲಾದೇಶ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ವೆಸ್ಟ್‌ ಇಂಡೀಸ್‌ 5 ವಿಕೆಟ್‌ಗಳಿಂದ ಜಯಿಸಿದೆ.

ಬಾಂಗ್ಲಾದೇಶ 6ಕ್ಕೆ 294 ರನ್‌ ಪೇರಿಸಿ ಸವಾಲೊಡ್ಡಿದರೆ, ವೆಸ್ಟ್‌ ಇಂಡೀಸ್‌ 47.4 ಓವರ್‌ಗಳಲ್ಲಿ 5 ವಿಕೆಟಿಗೆ 295 ರನ್‌ ಬಾರಿಸಿತು. ಚೇಸಿಂಗ್‌ ವೇಳೆ ಕೆರಿಬಿಯನ್ನರ ಆರಂಭಿಕರಾದ ಬ್ರ್ಯಾಂಡನ್‌ ಕಿಂಗ್‌ (9) ಮತ್ತು ಎವಿನ್‌ ಲೂಯಿಸ್‌ (16) ವಿಕೆಟ್‌ ಬೇಗ ಪತನಗೊಂಡಿತ್ತು.

ವನ್‌ಡೌನ್‌ನಲ್ಲಿ ಬಂದ ಕೇಸಿ ಕಾರ್ಟಿ (21) ಕೂಡ ಯಶಸ್ಸು ಕಾಣಲಿಲ್ಲ. ಈ ಹಂತದಲ್ಲಿ ಜತೆಗೂಡಿದ ಶೈ ಹೋಪ್‌ ಮತ್ತು ಶೆರ್ಫೇನ್ ರುದರ್‌ಫೋರ್ಡ್‌ ಸೇರಿಕೊಂಡು ಸಿಡಿಲಬ್ಬರದ ಆಟಕ್ಕೆ ಮುಂದಾದರು. ಬಾಂಗ್ಲಾ ಬೌಲಿಂಗ್‌ ಧೂಳೀಪಟಗೊಂಡಿತು.

ರುದರ್‌ಫೋರ್ಡ್‌ 80 ಎಸೆತಗಳಿಂದ 113 ರನ್‌ ಬಾರಿಸಿ ತಮ್ಮ ಮೊದಲ ಏಕದಿನ ಶತಕ ಸಂಭ್ರಮವನ್ನಾಚರಿಸಿದರು. ಸಿಡಿಸಿದ್ದು 8 ಸಿಕ್ಸರ್‌, 7 ಬೌಂಡರಿ. ಅವರ ಈ ಸಾಹಸಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದು ಬಂತು. ಹೋಪ್‌ 88 ಎಸೆತಗಳಿಂದ 86 ರನ್‌ ಮಾಡಿದರು (4 ಸಿಕ್ಸರ್‌, 3 ಫೋರ್‌).

ಬಾಂಗ್ಲಾ ಸರದಿಯಲ್ಲಿ ಓಪನರ್‌ ತಾಂಜಿದ್‌ ಹಸನ್‌ 60, ನಾಯಕ ಮೆಹಿದಿ ಹಸನ್‌ ಮಿರಾಜ್‌ 74, ಮಹಮದುಲ್ಲ 50 ರನ್‌ ಮಾಡಿದರು.

ಸಂಕ್ಷಿಪತ್ತ ಸ್ಕೋರ್‌: ಬಾಂಗ್ಲಾದೇಶ-6 ವಿಕೆಟಿಗೆ 294 (ಮಿರಾಜ್‌ 74, ತಾಂಜಿದ್‌ 60, ಮಹಮದುಲ್ಲ 50, ಜಾಕರ್‌ ಅಲಿ 48, ಶೆಫ‌ರ್ಡ್‌ 51ಕ್ಕೆ 3, ಜೋಸೆಫ್ 67ಕ್ಕೆ 2). ವೆಸ್ಟ್‌ ಇಂಡೀಸ್‌-47.4 ಓವರ್‌ಗಳಲ್ಲಿ 5 ವಿಕೆಟಿಗೆ 295 (ರುದರ್‌ಫೋರ್ಡ್‌ 113, ಹೋಪ್‌ 86, ಗ್ರೀವ್ಸ್‌ ಔಟಾಗದೆ 41, ಸರ್ಕಾರ್‌ 26ಕ್ಕೆ 1, ರಿಶಾದ್‌ 49ಕ್ಕೆ 1).

ಪಂದ್ಯಶ್ರೇಷ್ಠ: ಶೆರ್ಫೇನ್ ರುದರ್‌ಫೋರ್ಡ್‌.

ಟಾಪ್ ನ್ಯೂಸ್

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.