Bantwal: ಅವಹೇಳನಕಾರಿ ಬರಹ ಪೋಸ್ಟ್: ಆರೋಪಿ ಬಂಧನ
Team Udayavani, Dec 10, 2024, 12:10 AM IST
ಬಂಟ್ವಾಳ: ಫೇಸ್‌ಬುಕ್ ಖಾತೆಯಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ಅವಹೇಳನಕಾರಿ ಬರಹವನ್ನು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ವಿಚಾರಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಆತ ಮಹಿಳೆಯರ ಮಾನಕ್ಕೆ ಕುಂದುಂಟಾಗುವುದರ ಜತೆಗೆ ತೇಜೋವಧೆ ಮಾಡುವ ರೀತಿ, ಕೋಮು ಭಾವನೆ ಕೆರಳಿಸುವ ರೀತಿ ಪೋಸ್ಟ್ ಹಾಕಿದ್ದು, ಪೊಲೀಸರು ಆತನ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.