Belagavi Session; ಬಿಜೆಪಿಯೊಳಗಿನ ಬಿರುಕು ಕಲಾಪದಲ್ಲೂ ಪ್ರತಿಫ‌ಲನ

ಅಶೋಕ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಭಿನ್ನ ಬೇಡಿಕೆ ಮಂಡನೆ

Team Udayavani, Dec 10, 2024, 6:45 AM IST

1-yyyyl

ಬೆಳಗಾವಿ: ರಾಜ್ಯ ಬಿಜೆಪಿಯ ಭಿನ್ನಮತ ಸದನದ ಕಲಾಪಗಳಲ್ಲಿಯೂ ಬಿಂಬಿಸಿತು. ಬೆಳಗಾವಿ ಅಧಿವೇಶನದ ಮೊದಲ ದಿನವೇ ಕಲಾಪದಲ್ಲಿ ಬಿಜೆಪಿಯ ಹಿರಿಯ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಗೋಚರಿಸಿತು.

ಸಂತಾಪ ನಿರ್ಣಯ ಮುಕ್ತಾಯದ ಬಳಿಕ ವಿಪಕ್ಷ ನಾಯಕ ಆರ್‌. ಅಶೋಕ್‌, ವಕ#… ವಿವಾದದ ಬಗೆಗಿನ ನಿಲುವಳಿ ಸೂಚನೆಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದರೆ, ಯತ್ನಾಳ್‌ ಅವರು ಪಂಚಮಸಾಲಿಗಳಿಗೆ ಮೀಸಲಾತಿ ನೀಡಲು ಆಗ್ರಹಿಸಿ ಮಂಗಳವಾರ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಗೃಹ ಸಚಿವರು, ಮುಖ್ಯಮಂತ್ರಿಗಳು ಉತ್ತರ ನೀಡಬೇಕೆಂದು ಒತ್ತಾಯಿಸಿದರು.

ಈ ಇಬ್ಬರು ನಾಯಕರ ಬೇಡಿಕೆ ಮಂಡನೆಯಲ್ಲಿ ತಾಳಮೇಳವಿರಲಿಲ್ಲ. ಬಿಜೆಪಿಯ ಉಳಿದ ನಾಯಕರು ಒಮ್ಮೆ ವಕ್ಫ್ ಬಗ್ಗೆ, ಇನ್ನೊಮ್ಮೆ ಪಂಚಮಸಾಲಿ ಹೋರಾಟದ ಬಗ್ಗೆ ಮಾತನಾಡಿದರು. ಇದನ್ನು ಕಂಡ ಕಾಂಗ್ರೆಸ್‌ ಶಾಸಕರು, ನಿಮ್ಮಲ್ಲೇ ಗೊಂದಲವಿದೆ. ನಿಮ್ಮ ಪಕ್ಷದ್ದು ಮನೆಯೊಂದು ಮೂರು ಬಾಗಿಲು ಎಂಬಂತೆ ಆಗಿದೆ ಎಂದು ಲೇವಡಿ ಮಾಡಿದರು.

ಇದಿಷ್ಟೇ ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರನ್ನು ಕಂಡ ಎಸ್‌.ಟಿ. ಸೋಮಶೇಖರ್‌, ಏನ್‌ ವಿಜಯಪ್ಪ ನನ್ಮೇಲೆ ಕ್ರಮ ತಗೋತಿಯಂತೆ ಎಂದು ಪ್ರಶ್ನಿಸಿದ್ದಕ್ಕೆ, ಪಕ್ಷ ಹೇಗೆ ತೀರ್ಮಾನಿಸುತ್ತೋ ಹಾಗೆ ಎಂದು ವಿಜಯೇಂದ್ರ ನಗೆ ಬೀರಿ ಮುನ್ನಡೆದರು. ಸೋಮವಾರ ಸಂಜೆ ಶಾಸಕಾಂಗ ಸಭೆಗೆ ಆಹ್ವಾನಿಸಿಲ್ಲ ಎಂದು ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಆರ್‌. ಅಶೋಕ್‌ ಅವರನ್ನು ಸೋಮಶೇಖರ್‌ ಪ್ರಶ್ನಿಸಿದ ಪ್ರಸಂಗವೂ ನಡೆಯಿತು.

ಟಾಪ್ ನ್ಯೂಸ್

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

CT-Ravi

Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Krishna-Byragowda

Revenue Officers: ನಿಮಗೆ ಸಲಾಂ ಹೊಡೀಬೇಕಾ?: ತಹಶೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

HDK

Congress Government: ಈ ಸರ್ಕಾರದಲ್ಲಿ ಸಹಿ ಮಾತ್ರವಲ್ಲ, ಕ್ಷಣವೂ ಮಾರಾಟಕ್ಕಿದೆ: ಎಚ್‌ಡಿಕೆ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

BSY–1

ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್‌ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ

Sunil-kumar

Naxal Surrender: ನಕ್ಸಲ್‌ ಶರಣಾಗತಿ ಪೂರ್ವಯೋಜಿತ ಸ್ಟೇಜ್‌ ಶೋ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.