Constitution debate: ಡಿ.14ಕ್ಕೆ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ
Team Udayavani, Dec 10, 2024, 1:32 AM IST
ಹೊಸದಿಲ್ಲಿ: ದೇಶದಲ್ಲಿ ಸಂವಿಧಾನ ಸ್ವೀಕರಿಸಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸತ್ನಲ್ಲಿ ವಿಶೇಷ ಚರ್ಚೆ ಡಿ.13ರಿಂದ ಶುರುವಾಗಲಿದೆ. ಈ ಬಗ್ಗೆ ಲೋಕಸಭೆಯಲ್ಲಿ ಡಿ.13, 14ರಂದು ಚರ್ಚೆ ನಡೆಯಲಿದ್ದು, ಮೋದಿ ಶನಿವಾರ ಉತ್ತರ ನೀಡಲಿದ್ದಾರೆ. ರಾಜ್ಯಸಭೆಯಲ್ಲಿ ಡಿ.16, 17 ರಂದು ಚರ್ಚೆ ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಚರ್ಚೆಯನ್ನು ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಂಸತ್ನ ಚಳಿಗಾಲದ ಅಧಿವೇಶನ ಡಿ.20 ಮುಕ್ತಾಯವಾಗಲಿದೆ. ಸಂವಿಧಾನ ಸ್ವೀಕರಿಸಿ 75 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶೇಷ ಚರ್ಚೆ ನಡೆಯಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.