Telangana;3 ಬಾರಿ ಗೆದ್ದಿದ್ದ ಟಿಆರೆಸ್‌ ನಾಯಕ ಜರ್ಮನಿ ಪ್ರಜೆ: ಹೈಕೋರ್ಟ್‌

Team Udayavani, Dec 10, 2024, 6:40 AM IST

1-trs

ಹೈದರಾಬಾದ್‌: ಟಿಆರ್‌ಎಸ್‌ನಿಂದ 3 ಬಾರಿ ವೇಮು­ಲವಾಡ ಕ್ಷೇತ್ರದಿಂದ ಗೆದ್ದಿದ್ದ ಚೆನ್ನಮಾನೇನಿ ರಮೇಶ್‌ ಜರ್ಮನಿ ಪ್ರಜೆ ಎಂದು ತೆಲಂಗಾಣ ಹೈಕೋರ್ಟ್‌ ತೀರ್ಪು ನೀಡಿದೆ. ಈ ಅಂಶ­ವನ್ನು ಮುಚ್ಚಿಟ್ಟು ಭಾರತೀಯ ನಾಗರಿಕ ಎಂದು ಸುಳ್ಳು ದಾಖಲೆ ನೀಡಿ ಚುನಾವಣೆಗೆ ಸ್ಪರ್ಧಿಸಿದ ಆರೋಪದ ಹಿನ್ನೆ­ಲೆಯಲ್ಲಿ ಅವರಿಗೆ 30 ಲಕ್ಷ ರೂ.ಗಳ ದಂಡ ವಿಧಿಸಿದೆ.

ಈ ಪೈಕಿ 25 ಲಕ್ಷ ರೂ.ಗಳನ್ನು ರಮೇಶ್‌ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್‌ನ ಆಡಿ ಶ್ರೀನಿವಾಸ್‌ಗೆ ನೀಡಲು ಆದೇಶಿಸಿದೆ. ಮೂಲತಃ ಆಂಧ್ರದವರೇ ಆದ ರಮೇಶ್‌ ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸೇರಿದ್ದು ಉದ್ಯೋಗಕ್ಕಾಗಿ ಜರ್ಮನಿಗೆ ತೆರಳಿ ಅಲ್ಲಿನ ನಾಗರಿಕತ್ವ ಪಡೆದಿದ್ದರು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

Farmer

PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?

1-ayodhya

Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?

Supreme Court

Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್‌

Yogi (2)

Maha Kumbh; ಜಾಗ ಕೇಳಿದರೆ ಹುಷಾರ್‌: ವಕ್ಫ್ ಬೋರ್ಡ್‌ಗೆ ಎಚ್ಚರಿಕೆ ನೀಡಿದ ಯೋಗಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.