Mangaluru: ಸ್ಕೂಟರ್ ಸ್ಕಿಡ್ ಆಗಿ ರಸ್ತೆಗೆ ಬಿದ್ದ ಸವಾರನ ಮೇಲೆ ಹರಿದ ಲಾರಿ; ಮೃ*ತ್ಯು
Team Udayavani, Dec 10, 2024, 12:01 PM IST
ಮಂಗಳೂರು: ಸ್ಕೂಟರ್ ಸವಾರನೊಬ್ಬನ ಮೇಲೆ ಲಾರಿ ಹರಿದು ಮೃತಪಟ್ಟಿರುವ ಘಟನೆ ಕಾವೂರು ಜಂಕ್ಷನ್ ಬಳಿ ಮಂಗಳವಾರ (ಡಿ.10ರಂದು) ನಡೆದಿದೆ.
ಮೃತ ಸವಾರನನ್ನು ಪ್ರಕಾಶ್ ಅಂಚನ್ ಎಂದು ಗುರುತಿಸಲಾಗಿದೆ.
ಪ್ರಕಾಶ್ ಅಂಚನ್ ತಮ್ಮ ಸ್ಕೂಟರ್‌ನಲ್ಲಿ ಮರಕಡ ಕಡೆಯಿಂದ ಕಾವೂರು ಕಡೆಗೆ ಬರುತ್ತಿದ್ದರು. ಈ ವೇಳೆ ಸ್ಕೂಟರ್ ಸ್ಕಿಡ್ ಆಗಿ ಸವಾರ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮ ಲಾರಿಯೊಂದು ಪ್ರಕಾಶ್ ಅವರ ಮೇಲೆ ಹರಿದಿದೆ. ಲಾರಿಯ ಚಕ್ರ ದೇಹದ ಮೇಲೆ ಹರಿದ ಕಾರಣ ಸವಾರ ಮೃತಪಟ್ಟಿದ್ದಾರೆ.
ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.