Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

ಟಿಕೆಟ್ ಬಿಡುಗಡೆಯ ದಿನವೇ ದಾಖಲೆ ಸಂಖ್ಯೆಯಲ್ಲಿ ಮಾರಾಟ

Team Udayavani, Dec 10, 2024, 4:28 PM IST

Tulu Cinema: ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

ಮಂಗಳೂರು: ಯುವ ನಟ – ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ದುಬೈಯಲ್ಲಿ ಜರುಗಿತು.

ಡಿಸೆಂಬರ್ 8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಚಿತ್ರ ನಿರ್ಮಾಪಕ ಹರೀಶ್ ಶೇರಿಗಾರ್, ಹರೀಶ್ ಬಂಗೇರ, ಆತ್ಮಾನಂದ ರೈ, ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಿನೇಶ್ ಶೆಟ್ಟಿ ಕೊಟ್ಟಿಂಜ, ಸುಧಾಕರ ರಾವ್ ಪೇಜಾವರ, ಉದ್ಯಮಿಗಳಾದ ಡಾ. ಬು.ಅಬ್ದುಲ್ಲ, ಗುಣಶೀಲ ಶೆಟ್ಟಿ, ರಮಾನಂದ ಶೆಟ್ಟಿ, ಸಂದೀಪ್ ರೈ ನಂಜೆ, ಡಾ.ಶ್ರೀಮತಿ ರಶ್ಮಿ ನಂದ ಕಿಶೋರ್, ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ್ ನಾಗರಾಜಪ್ಪ ಹಾಗೂ ಚಿತ್ರ ತಂಡದ ನಿರ್ಮಾಪಕರು, ಸಹ ನಿರ್ಮಾಪಕರು, ಚಿತ್ರದ ನಟ ನಟಿಯರು ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭವನ್ನು ಹಾರೈಸಿದರು.

ವಿಶೇಷವೆಂದರೆ ಈ ಚಿತ್ರವು ಬಿಡುಗಡೆಯ ಮೊದಲೇ ಯುಎಇಯಲ್ಲಿ 30 ಲಕ್ಷಗಳ ಗಳಿಕೆಯನ್ನು ಯುಎಇ ಚಿತ್ರ ಪ್ರಸ್ತುತಿ ಪ್ರಾಯೋಜಕರ ಮೂಲಕ ಗಳಿಸಿದ್ದು ತುಳು ಚಿತ್ರರಂಗದಲ್ಲಿ ನೂತನ ದಾಖಲೆ ಬರೆದಿದ್ದು, ಟಿಕೆಟ್ ಬಿಡುಗಡೆಯ ದಿನವೇ 1500ಕ್ಕೂ ಹೆಚ್ಚಿನ ಟಿಕೆಟ್ ಮಾರಾಟದೊಂದಿಗೆ ದಾಖಲೆಯ ಪುಟ ಸೇರಿಕೊಂಡಿದೆ.

ನಾಯಕ ನಟ ವಿನೀತ್ ಕುಮಾರ್ ಮಾತನಾಡುತ್ತಾ ಹಿರಿಯವರ ಆರ್ಶಿವಾದೊಂದಿಗೆ ಒಂದು ಒಳ್ಳೆಯ ಚಿತ್ರವನ್ನು ನಿರ್ದೇಶನ ಮಾಡಿ ತುಳುನಾಡಿನ ಜನರಿಗೆ ನೀಡಲಿದ್ದೇವೆ. ಒಳ್ಳೆಯ ಚಿತ್ರವನ್ನು ತುಳುವರು ಕೈ ಬಿಡಲ್ಲ ಎಂಬ ಧೈರ್ಯದಿಂದ ಈ ಚಿತ್ರವನ್ನು ಜನವರಿ  18, 19 ರಂದು ಯುಎಇಯ ತುಳುವರಿಗೆ ನೀಡಲಿದ್ದೆವೆ. ಎಲ್ಲರೂ ಚಿತ್ರವನ್ನು ನೋಡಿ ಈ ಚಿತ್ರವನ್ನು ಗೆಲ್ಲಿಸಬೇಕೆಂದು” ವಿನಂತಿಸಿದರು.

ವಿನೀತ್ ಕುಮಾರ್ ನಾಯಕ ನಟನಾಗಿ ಮತ್ತು ಸಮತಾ ಅಮೀನ್ ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ನವೀನ್ ಡಿ.ಪಡೀಲ್, ಅರವಿಂದ ಬೋಳಾರ್, ಬೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ, ಸಂದೀಪ್ ಶೆಟ್ಟಿ, ರವಿ ರಾಮಕುಂಜ, ಚೈತ್ರ ಶೆಟ್ಟಿ, ಕದ್ರಿ ನವನೀತ ಶೆಟ್ಟಿ ಮುಂತಾದವರು  ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಟಾಪ್ ನ್ಯೂಸ್

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu movie Daskath will release in Kannada soon

Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್‌ ನ್ಯೂಸ್‌ ಕೊಟ್ಟ ಚಿತ್ರತಂಡ

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Interview: ಚಿತ್ರ ಒಳ್ಳೆಯದಿದ್ರೆ ಪ್ರೇಕ್ಷಕರು ಕೈಹಿಡಿಯುತ್ತಾರೆ; ದಸ್ಕತ್ ನಿರ್ದೇಶಕ ಅನೀಶ್‌

Vishwaprabha Award 2025 to Actor Naveen D. Padil

Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.