Tawargera: ಪತ್ನಿಯನ್ನೇ ಕೊಲೆ ಮಾಡಿದ ಪತಿ; ಶಂಕೆ
Team Udayavani, Dec 10, 2024, 4:12 PM IST
ತಾವರಗೇರಾ: ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದ್ದು, ಈ ಘಟನೆ ಪಟ್ಟಣದ ವಿಟ್ಲಾಪುರ ರಸ್ತೆಯಲ್ಲಿ ವಾಸವಿದ್ದ ಕುಟುಂಬವೊಂದರಲ್ಲಿ ಡಿ.10ರ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಕೊಲೆಯಾದ ಮಹಿಳೆ ಶರಣಮ್ಮ ಹಿರೇಮಠ (42) ಎಂದು ಗುರುತಿಸಲಾಗಿದ್ದು, ಪತಿ ಶಿವಾನಂದಯ್ಯ ಹಿರೇಮಠ ಅವರೇ ಕೊಲೆ ಮಾಡಿದ್ದು, ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.
ಘಟನಾ ಸ್ಥಳಕ್ಕೆ. ಕೊಪ್ಪಳ ಜಿಲ್ಲಾ ಎಸ್ ಪಿ ಶ್ರೀರಾಮ್ ಅರಸಿದ್ಧಿ, ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ, ಕುಷ್ಟಗಿ ಸಿಪಿಐ ಯಶವಂತ ಬಿಸನಹಳ್ಳಿ, ಸ್ಥಳೀಯ ಪಿಎಸ್ಐ ನಾಗರಾಜ್ ಕೊಟಗಿ, ಕೊಪ್ಪಳ ಜಿಲ್ಲಾ ಪರಿಶೀಲನಾ ತಂಡ ಆಗಮಿಸಿದ್ದು ತನಿಖಾ ಹಂತದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.