No-Confidence Vote: ಧನಕರ್‌ ವಿರುದ್ಧ ಅವಿಶ್ವಾಸ ನಿರ್ಣಯ… ಪ್ರತಿಪಕ್ಷಗಳಿಂದ ನೋಟಿಸ್‌

ರಾಜ್ಯಸಭೆಯ 72 ವರ್ಷ ಇತಿಹಾಸದಲ್ಲೇ ಇದೇ ಮೊದಲು

Team Udayavani, Dec 10, 2024, 9:02 PM IST

No-Confidence Vote: ಧನಕರ್‌ ವಿರುದ್ಧ ಅವಿಶ್ವಾಸ ನಿರ್ಣಯ… ಪ್ರತಿಪಕ್ಷಗಳಿಂದ ನೋಟಿಸ್‌

ನವದೆಹಲಿ: ಉಪ ರಾಷ್ಟ್ರಪತಿ, ರಾಜ್ಯಸಭಾ ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಾಕ್ಕಾಗಿ ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಒಕ್ಕೂಟದ ಪ್ರತಿಪಕ್ಷಗಳು ಮಂಗಳವಾರ ರಾಜ್ಯಸಭಾ ಕಾರ್ಯದರ್ಶಿ ಪಿ.ಸಿ. ಮೋದಿಗೆ ನೋಟಿಸ್‌ ಸಲ್ಲಿಕೆ ಮಾಡಿವೆ. ರಾಜ್ಯಸಭೆಯ 72 ವರ್ಷಗಳ ಇತಿಹಾಸದಲ್ಲೇ ಸಭಾಪತಿಗಳ ವಿರುದ್ಧ ಇಂಥ ಪ್ರಸ್ತಾಪ ಸಲ್ಲಿಸಿರುವುದು ಇದೇ ಮೊದಲು.

ಧನಕರ್‌ ಪ್ರತಿಪಕ್ಷಗಳ ನಾಯಕರೊಂದಿಗೆ ಪದೇ ಪದೇ ಘರ್ಷಣೆ ನಡೆಸುತ್ತಾರೆ ಜತೆಗೆ ಪಕ್ಷಪಾತಿಯಾಗಿ ವರ್ತಿಸುತ್ತಾರೆ ಎಂದು ಕಾರಣ ನೀಡಿ ಪ್ರತಿಪಕ್ಷಗಳ ಪರವಾಗಿ ಕಾಂಗ್ರೆಸ್‌ ನಾಯಕರಾದ ಜೈರಾಂ ರಮೇಶ್‌, ಕರ್ನಾಟಕದ ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌ ನೋಟಿಸ್‌ ಸಲ್ಲಿಸಿದ್ದಾರೆ. ಅದರಲ್ಲಿ ವಿಪಕ್ಷ ನಾಯಕರ 60ಕ್ಕೂ ಅಧಿಕ ಸಂಸದರ ಸಹಿಯನ್ನು ಒಳಗೊಂಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಪ್ರಮುಖ ನಾಯಕರು ಸಹಿ ಹಾಕಿಲ್ಲ ಎಂದು ಮೂಲಗಳು ತಿಳಿಸಿವೆ. ಗೊತ್ತುವಳಿ ಮಂಡಿಸುವ 14ದಿನಗಳ ಮುನ್ನವೇ ಈ ನೋಟಿಸ್‌ ಸಲ್ಲಿಸಬೇಕಿದ್ದು, ಬಳಿಕ ಉಪ ಸಭಾಪತಿಗಳು ಇದಕ್ಕೆ ಅನುಮೋದನೆ ನೀಡಿದರಷ್ಟೇ ಗೊತ್ತುವಳಿ ಮಂಡಿಸಲು ಸಾಧ್ಯವಾಗಲಿದೆ.

ಈ ಹಿಂದೆ ಲೋಕಸಭಾ ಸ್ಪೀಕರ್‌ಗಳಾಗಿದ್ದ ಜಿ.ವಿ.ಮಾವಳಂಕರ್‌, ಹುಕುಂ ಸಿಂಗ್‌, ಬಲರಾಂ ಜಾಖರ್‌ ವಿರುದ್ಧ ಅವಿಶ್ವಾಸ ಗೊತ್ತು ವಳಿ ಮಂಡಿಸಲಾಗಿತ್ತು. ಆದರೆ, ರಾಜ್ಯಸಭೆಯ ಇತಿಹಾಸದಲ್ಲಿ ಸಭಾಪತಿ ವಿರುದ್ಧ ಈ ಪ್ರಕ್ರಿಯೆ ನಡೆದಿರಲಿಲ್ಲ.

ರಾಜ್ಯಸಭೆಯಲ್ಲಿ ಎನ್‌ಡಿಎಗೆ ಬಹುಮತವಿದೆ. ಅವಿಶ್ವಾಸ ನಿರ್ಣಯ ಮಂಡನೆ ತಿರಸ್ಕರಿಸಲಾಗುವುದು
– ಕಿರಿಣ್‌ ರಿಜಿಜು, ಸಂಸದೀಯ ವ್ಯವಹಾರಗಳ ಸಚಿವ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul-gandhi

Savarkar ಅವಮಾನ ಕೇಸ್‌: ರಾಹುಲ್‌ಗೆ ಪುಣೆ ಕೋರ್ಟ್‌ ಬೇಲ್‌

MONEY (2)

Tax share: ರಾಜ್ಯಕ್ಕೆ ಕೇಂದ್ರದಿಂದ 6,310 ಕೋ.ರೂ. ಹಂಚಿಕೆ

Exam 3

2024ರಲ್ಲಿ ಕಾಲೇಜಿಂದ ಹೊರಗುಳಿದವರಿಗೆ ಜೆಇಇ ಪರೀಕ್ಷೆಗೆ ಸಮ್ಮತಿ

Ashwin Vaishnav

Railway; 2 ವರ್ಷದಲ್ಲಿ 50 ಅಮೃತ್‌ ಭಾರತ ರೈಲು ಉತ್ಪಾದನೆ: ಅಶ್ವಿ‌ನಿ ವೈಷ್ಣವ್‌

1-wqewqeqwe

Cardiac arrest: ಗುಜರಾತ್‌ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.