Women’s Tennis: ಒಸ್ಮಾನಿಯ ವಿವಿಗೆ ಪ್ರಶಸ್ತಿ


Team Udayavani, Dec 10, 2024, 11:13 PM IST

Women’s Tennis: ಒಸ್ಮಾನಿಯ ವಿವಿಗೆ ಪ್ರಶಸ್ತಿ

ಮಣಿಪಾಲ: ಮಾಹೆ ವಿವಿಯ ಆಯೋಜನೆಯಲ್ಲಿ ನಡೆದ ಅಂತರ್‌ ವಿವಿ ಮಟ್ಟದ ದಕ್ಷಿಣ ವಲಯ ಮಹಿಳಾ ಟೆನಿಸ್‌ ಫೈನಲ್‌ನಲ್ಲಿ ಹೈದರಾಬಾದ್‌ನ ಒಸ್ಮಾನಿಯ ವಿ.ವಿ. ತಂಡ ಮದ್ರಾಸ್‌ ವಿವಿ ತಂಡವನ್ನು 2-0 ಅಂತರದಲ್ಲಿ ಸೋಲಿಸಿ ಪ್ರಶಸ್ತಿ ಜಯಿಸಿದೆ.

ಚೆನ್ನೈನ ಎಸ್‌ಆರ್‌ಎಂ ಐಎನ್‌ಎಸ್‌ ತಂಡ 3ನೇ ಹಾಗೂ ತಮಿಳುನಾಡಿನ ಅಣ್ಣಾ ವಿವಿ ತಂಡ 4ನೇ ಸ್ಥಾನ ಪಡೆದಿದೆ. ಈ 4 ತಂಡಗಳು ಸೇರಿದಂತೆ ಅಖೀಲ ಭಾರತ ಮಟ್ಟದ ಅಂತರ್‌ ವಿವಿ ಮಹಿಳಾ ಟೆನಿಸ್‌ ಪಂದ್ಯಾಟ ಡಿ. 13ರಿಂದ 16ರ ವರೆಗೆ ಮಾಹೆ ವಿವಿಯಲ್ಲೇ ನಡೆಯ ಲಿದೆ. 4 ವಲಯದ ತಲಾ 4 ತಂಡಗಳಂತೆ 16 ತಂಡಗಳ ನಡುವೆ ಸೆಣಸಾಟ ನಡೆಯಲಿದೆ.

ಮಾಹೆ ವಿವಿ ಸಹ ಕುಲಪತಿ ಡಾ| ನಾರಾಯಣ ಸಭಾಹಿತ್‌ ಅವರು ವಿಜೇತರಿಗೆ ಬಹುಮಾತ ವಿತರಿಸಿದರು. ಮಾಹೆ ಕ್ರೀಡಾ ಕೌನ್ಸಿಲ್‌ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌, ದೈಹಿಕ ಶಿಕ್ಷಣ ನಿರ್ದೇಶಕ ಡಾ| ದೀಪಕ್‌ ರಾಮ್‌ ಬಾಯರಿ, ಕೂಟದ ಆಯೋಜನ ಕಾರ್ಯದರ್ಶಿ ಉಪೇಂದ್ರ ನಾಯಕ್‌, ವಿವಿ ಅಧಿಕಾರಿಗಳು, ತರಬೇತುದಾರರು, ತೀರ್ಪುಗಾರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

1-chirag

Malaysia Open; ಸೆಮಿಫೈನಲ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಸೋಲು

Vijay Hazare Trophy: Padikkal century; Karnataka entered the semi after winning against Baroda

VijayHazareTrophy: ಪಡಿಕ್ಕಲ್‌ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

Beejadi: ಗೋ ಕಳವಿಗೆ ಯತ್ನಿಸಿದ ಆರೋಪಿಯ ಸೆರೆ

1-reee

T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ

1-chirag

Malaysia Open; ಸೆಮಿಫೈನಲ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಸೋಲು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ರೈಲಿನಿಂದ ಬಿದ್ದು ಯುವಕನ ಸಾವು

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Kumbale: ಸಾರ್ವಜನಿಕರಿಗೆ ಸಮಸ್ಯೆ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.