ಜಡ್ಜ್ ಶೇಖರ್ ಹೇಳಿಕೆ ವಿವಾದ: ವಿವರಣೆ ಕೋರಿದ ಸುಪ್ರೀಂ ಕೋರ್ಟ್
Team Udayavani, Dec 10, 2024, 11:24 PM IST
ಹೊಸದಿಲ್ಲಿ: “ಬಹುಸಂಖ್ಯಾಕರಿಗೆ ಅನುಗುಣವಾಗಿ ಕಾನೂನು ಕೆಲಸ ಮಾಡುತ್ತದೆ’ ಎಂದು ನ್ಯಾಯಮೂರ್ತಿ ಶೇಖರ್ ಯಾದವ್ ನೀಡಿದ ಹೇಳಿಕೆ ವಿವಾದಕ್ಕೀಡಾಗಿರುವ ಬೆನ್ನಲ್ಲೇ, ಈ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಅಲಹಾ ಬಾದ್ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ವಿಹಿಂಪ ಆಯೋಜಿಸಿದ್ದ ಕಾರ್ಯ ಕ್ರಮದಲ್ಲಿ ಮಾತನಾಡಿದ್ದ ನ್ಯಾ| ಯಾದವ್ ಏಕರೂಪ ನಾಗರಿಕ ಸಂಹಿತೆ ಕುರಿತಂತೆ ಮಾತನಾಡುತ್ತ, “ದೇಶದಲ್ಲಿರುವ ಬಹುಸಂಖ್ಯಾಕರ ಆಶಯದಂತೆಯೇ ಭಾರತ ನಡೆಯ ಬೇಕು’ ಎಂದಿದ್ದರು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವರದಿ ನೀಡಲು ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.