Bangladesh: ಹಿಂದೂಗಳ ಮೇಲೆ 88 ದಾಳಿ: ಒಪ್ಪಿಕೊಂಡ ಬಾಂಗ್ಲಾ
Team Udayavani, Dec 11, 2024, 7:15 AM IST
ಢಾಕಾ: ಶೇಖ್ ಹಸೀನಾ ನೇತೃತ್ವದ ಸರಕಾರ ಆಗಸ್ಟ್‌ನಲ್ಲಿ ಪತನಗೊಂಡ ಬಳಿಕ ಹಿಂದೂಗಳ ಸಹಿತ ಅಲ್ಪಸಂಖ್ಯಾಕರ ಮೇಲೆ 88 ದಾಳಿಗಳು ನಡೆದಿವೆ ಎಂದು ಮಧ್ಯಾಂತರ ಸರಕಾರ ಒಪ್ಪಿಕೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಸರಕಾರದ ಹಿರಿಯ ಅಧಿಕಾರಿ ಈ ಸಂಬಂಧ 70 ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಅವರು ಬಾಂಗ್ಲಾಕ್ಕೆ ತೆರಳಿ ಹಿಂದೂಗಳ ಮೇಲೆ ದಾಳಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದ ಬಳಿಕ ದಾಳಿ ಬಗ್ಗೆ ಮೊಹಮ್ಮದ್ ಯೂನುಸ್ ಸರಕಾರ ಒಪ್ಪಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ
ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.