Padubidri: ಅನುಮತಿ ಇಲ್ಲದೆ ಜಾಥಾ: ಎಸ್‌ಡಿಪಿಐ ನಾಯಕರ ವಿರುದ್ಧ ಪ್ರಕರಣ ದಾಖಲು

Team Udayavani, Dec 11, 2024, 1:17 AM IST

Padubidri: ಅನುಮತಿ ಇಲ್ಲದೆ ಜಾಥಾ: ಎಸ್‌ಡಿಪಿಐ ನಾಯಕರ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ: ಉಡುಪಿ ಯಿಂದ ಹೆಜಮಾಡಿ ಟೋಲ್‌ಗೇಟ್‌ನತ್ತ ಬಂದಿದ್ದ ಎಸ್‌ಡಿಪಿಐ ನಾಯಕ ರಿಯಾಜ್‌ ಕಡುಂಬು ಹಾಗೂ ಮತ್ತಿತರರು ಅನುಮತಿ ಇಲ್ಲದೆ ಜಾಥಾ ನಡೆಸಿರುವ ಕಾರಣಕ್ಕೆ ಅವರ ವಿರುದ್ಧ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

ಈ ಜಾಥಾವನ್ನು “ಯೂಟರ್ನ್ ರಾಜ್ಯ ಸರಕಾರದ ವಿರುದ್ಧ ಸಾಮಾ ಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್‌ ಜಾಥಾ – 2′ ಎಂಬು ದಾಗಿ ಸಂಘಟಿಸಲಾಗಿತ್ತು.

ಈ ಕುರಿತಾದ ಅನುಮತಿಯನ್ನು ಪಡೆಯಲಾಗಿದೆಯೇ ಎಂದು ಹೆಜಮಾಡಿಗೆ ಆಗಮಿಸಿದ್ದ ಜಾಥಾದ ನಾಯಕ ರಿಯಾಜ್‌ ಕಡುಂಬು ಅವರಲ್ಲಿ ಠಾಣೆಯ ಪಿಎಸ್‌ಐ ಪ್ರಸನ್ನ ಪ್ರಶ್ನಿಸಿದ್ದರು. ಆಗ ಅನುಮತಿ ಪಡೆದಿಲ್ಲ ಎನ್ನುವುದನ್ನು ಎಸ್‌ಡಿಪಿಐ ನಾಯಕರು ಪೊಲೀಸರಿಗೆ ತಿಳಿಸಿದ್ದರು.

ಅನುಮತಿ ಇಲ್ಲದ ಜಾಥಾದಲ್ಲಿ ಕಾರು ಬೈಕ್‌ಗಳಲ್ಲಿನ 75 – 100 ಜನರ ಅಕ್ರಮ ಗುಂಪು ಹೆದ್ದಾರಿ ವಾಹನ ಸಂಚಾರಕ್ಕೆ ಅಡೆತಡೆ ಉಂಟು ಮಾಡಲಿದೆ. ಇದು ಸರಿಯಲ್ಲ ಎಂದು ಪ್ರಸನ್ನ ಅವರು ವಿವರಿಸಿದ್ದರು ಎಂದು ತಿಳಿಸಲಾಗಿದೆ.

ಆದರೂ ಅದಕ್ಕೆ ಕಿವಿಗೊಡದೆ ಘೋಷಣೆ ಕೂಗುತ್ತಾ ಮೂಲ್ಕಿಯತ್ತ ಜಾಥಾವನ್ನು ಮುಂದುವರಿಸಲಾಗಿತ್ತು. ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Cyber Crime : ರೂಪ ಬದಲಾಯಿತು ಗಾಳ ದೊಡ್ಡದಾಯಿತು

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.