KSRTC: ಮಂಗಳೂರು-ಧರ್ಮಸ್ಥಳ: ಹೆಚ್ಚಿನ ಬಸ್ಸು ಓಡಿಸಲು ಕ್ರಮ
Team Udayavani, Dec 11, 2024, 1:32 AM IST
ಬಂಟ್ವಾಳ: ಮಂಗಳೂರು-ಧರ್ಮಸ್ಥಳ ಮಧ್ಯೆ ಹಿಂದೆ 45 ಬಸ್ಸುಗಳಿದ್ದು, ಪ್ರಸ್ತುತ 50 ಬಸ್ಸುಗಳು ಸಂಚರಿಸುತ್ತಿವೆ. ಯಾವುದೇ ಟ್ರಿಪ್ಗ್ಳನ್ನು ಕಡಿತ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಮಂಗಳೂರು-ಬಂಟ್ವಾಳ-ಧರ್ಮಸ್ಥಳ ರೂಟ್ನಲ್ಲಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಸುಗಳನ್ನು ಕಡಿತ ಮಾಡಿ ವಿದ್ಯಾರ್ಥಿಗಳು ಸಹಿತ ನಿತ್ಯ ಪ್ರಯಾಣಿಕರಿಗೆ ಆಗಿರುವ ಸಮಸ್ಯೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆಯೇ ಎಂಬ ಶಾಸಕ ರಾಜೇಶ್ ನಾೖಕ್ ಪ್ರಶ್ನೆಗೆ ಸಚಿವರು ಮೇಲಿನಂತೆ ಉತ್ತರಿಸಿದರು.
ಶಕ್ತಿ ಯೋಜನೆ ಬಳಿಕ ಕೆಎಸ್ಆರ್ಟಿಸಿ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಆಧಿಕಗೊಂಡಿದ್ದು, ಹೀಗಾಗಿ ಹೆಚ್ಚಿನ ಬಸ್ಸುಗಳಿಗೆ ಬೇಡಿಕೆ ಇದೆ. ನಿಗಮಕ್ಕೆ ಹೊಸ ಬಸ್ಸುಗಳ ಸೇರ್ಪಡೆ ಜತೆಗೆ ಸಿಬಂದಿಯ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದರ ಬಳಿಕ ಆವಶ್ಯಕತೆಗೆ ಅನುಗುಣವಾಗಿ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alankaru ಅಸೌಖ್ಯದಿಂದ ಎರಡು ತಿಂಗಳ ಬಾಣಂತಿ ಸಾವು
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.