Syria;ಬಂಡುಕೋರರ ಪ್ರಾಬಲ್ಯದ ಬೆನ್ನಲ್ಲೇ 75 ಭಾರತೀಯ ಪ್ರಜೆಗಳ ಸ್ಥಳಾಂತರ
Team Udayavani, Dec 11, 2024, 9:02 AM IST
ಡಮಾಸ್ಕಸ್: ಬಂಡುಕೋರ ಪಡೆಗಳು ನಿರಂಕುಶಾಧಿಕಾರಿ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಭಾರತವು ಮಂಗಳವಾರ(ಡಿ11) 75 ಭಾರತೀಯರನ್ನು ಸಿರಿಯಾದಿಂದ ಸ್ಥಳಾಂತರಿಸಲಾಗಿದೆ.
ಎಲ್ಲಾ ಭಾರತೀಯ ಪ್ರಜೆಗಳು ಸುರಕ್ಷಿತವಾಗಿ ಲೆಬನಾನ್‌ಗೆ ತೆರಳಿದ್ದು ಮತ್ತು ಲಭ್ಯವಿರುವ ವಾಣಿಜ್ಯ ವಿಮಾನಗಳ ಮೂಲಕ ಭಾರತಕ್ಕೆ ಹಿಂತಿರುಗಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆಯಲ್ಲಿ ತಿಳಿಸಿದೆ.
ಭದ್ರತಾ ಪರಿಸ್ಥಿತಿಯ ಮೌಲ್ಯಮಾಪನದ ನಂತರ ಡಮಾಸ್ಕಸ್ ಮತ್ತು ಬೈರುತ್‌ನಲ್ಲಿರುವ ಭಾರತದ ರಾಯಭಾರ ಕಚೇರಿಗಳು ಸಮನ್ವಯಗೊಳಿಸಿದ ಸ್ಥಳಾಂತರಿಸುವಿಕೆಯನ್ನು ಜಾರಿಗೆ ತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಭಾರತ ಸರಕಾರವು ಇಂದು 75 ಭಾರತೀಯ ಪ್ರಜೆಗಳನ್ನು ಸಿರಿಯಾದಿಂದ ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ‘ಜೈರೀನ್’ಗಳು ಸೇರಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ
Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!
Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!
MUST WATCH
ಹೊಸ ಸೇರ್ಪಡೆ
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.