BBK11:‌ ಬಿಗ್‌ಬಾಸ್‌ ಮನೆಯಿಂದ ಈ ವಾರ ಒಬ್ಬರಲ್ಲ ಇಬ್ಬರು ಔಟ್?: ಬಲಾಢ್ಯರು ನಾಮಿನೇಟ್

Team Udayavani, Dec 11, 2024, 10:52 AM IST

BBK11:‌ ಬಿಗ್‌ಬಾಸ್‌ ಮನೆಯಿಂದ ಈ ವಾರ ಒಬ್ಬರಲ್ಲ ಇಬ್ಬರು ಔಟ್?: ಬಲಾಢ್ಯರು ನಾಮಿನೇಟ್

ಬೆಂಗಳೂರು: ಬಿಗ್‌ ಬಾಸ್‌ (Bigg Boss Kannada11) ಮನೆಯಲ್ಲಿ ಕಳೆದ ವಾರ ಯಾವುದೇ ಎಲಿಮಿನೇಷನ್‌ (Elimination) ಆಗಿಲ್ಲ. ಈ ವಾರ ಒಬ್ಬರು ಅಥವಾ ಇಬ್ಬರು ಎಲಿಮಿನೇಷನ್‌ ಆಗುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಕಳೆದ ಸೀಸನ್‌ನ ಸ್ಪರ್ಧಿಗಳು ದೊಡ್ಮನೆಗೆ ಬಂದು ನಾಮಿನೇಷನ್‌ ಪ್ರಕ್ರಿಯೆಯನ್ನು ನೆರವೇರಿಸಿದ್ದಾರೆ. ಸ್ಪರ್ಧಿಗಳ ತಮ್ಮ ತಮ್ಮ ಅಭಿಪ್ರಾಯ ತಿಳಿಸಿ ನಾಮಿನೇಟ್‌ ಮಾಡಿದ್ದಾರೆ. ಆದರೆ ಪ್ರತಿಬಾರಿಯಂತೆ ಈ ಬಾರಿಯೂ ತಮ್ಮನ್ನು ನಾಮಿನೇಟ್‌ ಮಾಡಿರುವ ಕಾರಣವನ್ನು ಕೇಳಿ ಕೆಲ ಸ್ಪರ್ಧಿಗಳು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ರಜತ್‌ – ಧನರಾಜ್‌ ನಡುವೆ ಕೈಮಿಲಾಯಿಸುವ ಹಂತದವರೆಗೂ ವಾಗ್ವಾದ ನಡೆದಿದೆ. ಈ ನಡುವೆ  ವಾರದ ನಾಮಿನೇಷನ್‌ ಪ್ರಕ್ರಿಯೆ ನಡೆದಿದೆ. ಕ್ಯಾಪ್ಟನ್‌ ಗೌತಮಿ ಅವರು ನೇರವಾಗಿ ಮೋಕ್ಷಿತಾ ಅವರನ್ನು ನಾಮಿನೇಟ್‌ ಮಾಡಿದ್ದಾರೆ.

ಡಬಲ್‌ ಎಲಿಮಿನೇಷನ್‌ ಜನಪ್ರಿಯ ಸ್ಪರ್ಧಿಗಳೇ ಔಟ್?:‌ ಕಳೆದ ವಾರ ಪ್ರ್ಯಾಂಕ್‌ ಎಲಿಮಿನೇಷನ್‌ ಮಾಡಲಾಗಿತ್ತು. ಐಶ್ವರ್ಯಾ ಹಾಗೂ ಚೈತ್ರಾ ಅವರನ್ನು ಟಾಪ್‌ 2 ನಲ್ಲಿಟ್ಟು ಎಲಿಮಿನೇಟ್‌ ಹಂತದವರೆಗೂ ಕರೆದುಕೊಂಡು ಹೋಗಲಾಗಿತ್ತು. ಆ ಬಳಿಕ ವಾಪಾಸ್‌ ಕರೆಸಿ ಮತ್ತೊಂದು ಅವಕಾಶವನ್ನು ನೀಡಲಾಗಿದೆ.

ಈ ವಾರ ತ್ರಿವಿಕ್ರಮ್, ಭವ್ಯ ಗೌಡ, ಧನರಾಜ್​, ಶಿಶಿರ್, ರಜತ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್​ನಲ್ಲಿ ಇದ್ದಾರೆ. ಈ ಪೈಕಿ ಯಾರು ಆಚೆ ಹೋಗುತ್ತಾರೆ ಎನ್ನುವ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

ಆಟದ ವಿಚಾರದಲ್ಲಿ ಗಮನ ಹರಿಸಿದರೆ ನಾಮಿನೇಟ್‌ ಆದವರ ಪೈಕಿ ಚೈತ್ರಾ, ಧನರಾಜ್‌ ಹಾಗೂ ಶಿಶಿರ್‌ ಅವರಿಗೆ ಹೆಚ್ಚಿನ ಆತಂಕ ಇದೆ ಎನ್ನಬಹುದು. ಕಳೆದ ಕೆಲ ವಾರಗಳಿಂದ ಈ ಸ್ಪರ್ಧಿಗಳು ಆಟದ ವಿಚಾರದಲ್ಲಿ ಅಷ್ಟಾಗಿ ಸದ್ದು ಮಾಡಿಲ್ಲ. ಧನರಾಜ್‌ ಕ್ಯಾಪ್ಟನ್‌ ಆಗಿ ಮನೆಮಂದಿಯ ಮನಗೆದ್ದಿದ್ದರು. ಚೈತ್ರಾ ಅವರು ಉಸ್ತುವಾರಿ ನಡೆಸಿ ತಮ್ಮ ತಂಡದ ಪರ ನಿಂತಿದ್ದರು. ಇನ್ನು ಶಿಶಿರ್‌ ಅವರು ಟಾಸ್ಕ್‌ ಆಡಿದ್ದಾರೆ. ಆದರೆ ಅಷ್ಟಾಗಿ ಗಮನ ಸೆಳೆಯಲಿಲ್ಲ.

ಈ ಸೀಸನ್‌ನಲ್ಲಿ ಈಗಾಗಲೇ ಮೂರು ಬಾರಿ ಎಲಿಮಿನೇಷನ್‌ ಪ್ರಕ್ರಿಯೆಯನ್ನು ನಡೆಸಿಲ್ಲ. ಹೀಗಾಗಿ ಈ ವಾರ ಡಬಲ್‌ ಎಲಿಮಿನೇಷನ್‌ ಇರುತ್ತದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಮಂಜು – ಗೌತಮಿ ಸ್ನೇಹದಲ್ಲಿ ಬಿರುಕು: ಗೌತಮಿ ಅವರು ಈ ವಾರ ಕ್ಯಾಪ್ಟನ್ ಆಗಿದ್ದಾರೆ. ನಾನು ಕ್ಯಾಪ್ಟನ್‌ ಆದಾಗ ನನ್ನನ್ನು ನೀವು ಲೀಡ್‌ ಮಾಡಬೇಡಿ. ನಿಮ್ಮ ಧ್ವನಿಯಿಂದ ನನ್ನ ಧ್ವನಿ ಕೆಳಗೆ ಹೋಗುತ್ತಿದೆ. ಮಂಜು ಅವರೇ ನಿಮಗೆ ನಾನು ಇಪ್ಪತ್ತು ಸಲಿ ಹೇಳಿದ್ದೀನಿ. ನಾವಿಬ್ಬರು ಮಾತನಾಡುವಾಗಲೂ ನನಗೆ ನೀವೇ ಮಾತನಾಡುತ್ತಿದ್ದೀರಿ ಅಂಥ ಅನ್ನಿಸುತ್ತದೆ. ಹೇಳುತ್ತೀರಾ ಅಲ್ವಾ ಹಂಗೆ ಇಲ್ಲ ನೀವು ಎಂದು ಗೌತಮಿ ಮಂಜು ಅವರಿಗೆ ಹೇಳಿದ್ದಾರೆ.

ಇದಲ್ಲದೆ ಕ್ಯಾಪ್ಟನ್ಸಿ ಓಟದಿಂದ ಒಬ್ಬರನ್ನು ಆಚೆ ಇಡಬೇಕೆಂದು ಹೇಳಿದಾಗ ಗೌತಮಿ ಮಂಜು ಅವರ ಹೆಸರನ್ನು ಹೇಳಿದ್ದಾರೆ. ಗೆಳತ ಗೆಳತಿ ಗೆಳತನ ಇರಲ್ಲವೆಂದು ಗೌತಮಿ ಹೇಳಿದ್ದಾರೆ.

ಟಾಪ್ ನ್ಯೂಸ್

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

BBK11: ನೀರು ತುಂಬಿದ ಪೆಟ್ಟಿಗೆಯಲ್ಲಿ ಮುಳುಗಿದ ಮಂಜು – ಮೋಕ್ಷಿತಾ; ಫಿನಾಲೆಗೆ ತೀವ್ರ ಪೈಪೋಟಿ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ

Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

BBK11: ಸತ್ಯಕ್ಕೆ ಸೋಲಿಲ್ಲ.. ರಜತ್‌ ನಿರ್ಧಾರಕ್ಕೆ ರೊಚ್ಚಿಗೆದ್ದ ಮಂಜು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

3-road-mishap

Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.