Delhi; ಅತ್ಯಂತ ಶೀತ ವಾತಾವರಣಕ್ಕೆ ಸಾಕ್ಷಿಯಾದ ರಾಷ್ಟ್ರ ರಾಜಧಾನಿ

ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲೂ ತೀವ್ರ ಚಳಿ ಪರಿಣಾಮ ಬೀರಲಿದೆ..

Team Udayavani, Dec 11, 2024, 10:48 AM IST

delhi air

ನವದೆಹಲಿ: ಈ ಚಳಿಗಾಲದ ಋತುವಿನಲ್ಲಿ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಯಲ್ಲಿ ಸಾಮಾನ್ಯಕ್ಕಿಂತ 5 ಡಿಗ್ರಿಗಳಷ್ಟು ಕಡಿಮೆಯಾದ ಕನಿಷ್ಠ ತಾಪಮಾನ ದಾಖಲಾಗಿದೆ. 4.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗುವ ಮೂಲಕ ದೆಹಲಿಯು ಬುಧವಾರ ಬೆಳಗ್ಗೆ ಅತ್ಯಂತ ಶೀತ ವಾತಾವರಣಕ್ಕೆ ಸಾಕ್ಷಿಯಾಯಿತು.

ಕಳೆದ 24 ಗಂಟೆಗಳಲ್ಲಿ ತಾಪಮಾನವು ಕನಿಷ್ಠ 3 ಡಿಗ್ರಿಗಳಷ್ಟು ಕಡಿಮೆಯಾಗಿದೆ. ನಗರದ ಪ್ರಮುಖ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್‌ನಲ್ಲಿ 4.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಪಾಲಂನಲ್ಲಿ ಕನಿಷ್ಠ ತಾಪಮಾನ 6.2, 1.2 ಹಂತಗಳ ಕುಸಿತವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಬೆಳಗ್ಗೆ 5.30ರ ವೇಳೆಗೆ ನಗರದಲ್ಲಿ ಒಟ್ಟಾರೆ ತಾಪಮಾನ 5.6 ಡಿಗ್ರಿ ಸೆಲ್ಸಿಯಸ್‌ ಇತ್ತು. ಮಂಗಳವಾರ ಕನಿಷ್ಠ ತಾಪಮಾನ 8 ಡಿಗ್ರಿ ದಾಖಲಾಗಿತ್ತು.

ಗುರುವಾರದ ವೇಳೆಗೆ ರಾಷ್ಟ್ರ ರಾಜಧಾನಿ ಮಾತ್ರವಲ್ಲದೆ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶಗಳಲ್ಲೂ ತೀವ್ರ ಚಳಿ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಭಾರತದ ಭಾಗಗಳಲ್ಲಿ ದಟ್ಟ ಮಂಜು ಅವರಿಸುತ್ತಿದ್ದು ಸಂಭಾವ್ಯವಾಗಿ ಗೋಚರತೆಯನ್ನು ಕಡಿಮೆ ಮಾಡುತ್ತಿದೆ . ಸಾರಿಗೆಯ ಮೇಲೆ ಪರಿಣಾಮ ಬೀರುತ್ತಿದೆ.

ಇದೆ ವೇಳೆ ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ‘ಕಳಪೆ’ ಮಟ್ಟದಲ್ಲೇ ಉಳಿದಿದೆ.

ಟಾಪ್ ನ್ಯೂಸ್

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Road Mishap; ಬೆಂಗಳೂರಿನಲ್ಲಿ ಅಪಘಾತ: ಕುಕ್ಕುಂದೂರು ನಿವಾಸಿ ಸಾವು

Road Mishap; ಬೆಂಗಳೂರಿನಲ್ಲಿ ಅಪಘಾತ: ಕುಕ್ಕುಂದೂರು ನಿವಾಸಿ ಸಾವು

Kaup: ವಾಹನದಲ್ಲಿದ್ದ 4.25 ಲಕ್ಷ ರೂ. ಕಳವು

Kaup: ವಾಹನದಲ್ಲಿದ್ದ 4.25 ಲಕ್ಷ ರೂ. ಕಳವು

Road Mishap ಮಣಿಪಾಲ: ಕಾರುಗಳು ಢಿಕ್ಕಿ; ಚಾಲಕನಿಗೆ ಗಾಯ

Road Mishap ಮಣಿಪಾಲ: ಕಾರುಗಳು ಢಿಕ್ಕಿ; ಚಾಲಕನಿಗೆ ಗಾಯ

Kasaragod: ಪರಾರಿಯಾಗಿದ್ದ ಕೊ*ಲೆ ಯತ್ನ ಆರೋಪಿ ಬಂಧನ

Kasaragod: ಪರಾರಿಯಾಗಿದ್ದ ಕೊ*ಲೆ ಯತ್ನ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

Dowry Act: ವರದಕ್ಷಿಣೆ ಕಾಯ್ದೆ ದುರ್ಬಳಕೆ ತಪ್ಪಿಸಿ: ಸುಪ್ರೀಂ ತಾಕೀತು

Dowry Act: ವರದಕ್ಷಿಣೆ ಕಾಯ್ದೆ ದುರ್ಬಳಕೆ ತಪ್ಪಿಸಿ: ಸುಪ್ರೀಂ ತಾಕೀತು

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

1-dousa

Dausa; ಬೋರ್‌ವೆಲ್‌ನಲ್ಲಿ ಸಿಲುಕಿರುವ 5 ವರ್ಷದ ಬಾಲಕ: ರಕ್ಷಣ ಕಾರ್ಯ ಬಿರುಸು

Student Collapses: ಕ್ಲಾಸಿನಲ್ಲೇ ಕುಸಿದು ಬಿದ್ದು ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿನಿ

CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Ullala ಸೋಮೇಶ್ವರ ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹ*ತ್ಯೆ

Sullia: ಪೊಲೀಸ್‌ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ

Sullia: ಪೊಲೀಸ್‌ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ

Road Mishap; ಬೆಂಗಳೂರಿನಲ್ಲಿ ಅಪಘಾತ: ಕುಕ್ಕುಂದೂರು ನಿವಾಸಿ ಸಾವು

Road Mishap; ಬೆಂಗಳೂರಿನಲ್ಲಿ ಅಪಘಾತ: ಕುಕ್ಕುಂದೂರು ನಿವಾಸಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.